Fri,May03,2024
ಕನ್ನಡ / English

ಐಎನ್ಎಕ್ಸ್ ಮೀಡಿಯಾ ಪ್ರಕರಣ : ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಪುತ್ರ ಕಾರ್ತಿ ಗೆ ಕೋರ್ಟ್ ಸಮನ್ಸ್ ಜಾರಿ | Janata news

24 Mar 2021
1255

ನವದೆಹಲಿ : ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಹಲವಾರು ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ದೆಹಲಿ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿಗೊಳಿಸಿದೆ. ಈ ಹಿಂದೆ ಐಎನ್‌ಎಕ್ಸ್ ಮಾಧ್ಯಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಅವರನ್ನು ಇಡಿ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್( ಸಿಬಿಐಸಿಬಿಐ) ವಿಚಾರಣೆ ನಡೆಸಿತ್ತು.

ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಖ್ಯ ಚಾರ್ಜ್‌ಶೀಟ್ ಆಧಾರಿಸಿ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಎಲ್ಲಾ ಆರೋಪಿಗಳನ್ನು 2021 ರ ಏಪ್ರಿಲ್ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯಿಂದ(ಎಫ್‌ಐಪಿಬಿ) ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಲಾದ ಕ್ಲಿಯರೆನ್ಸ್‌ನಲ್ಲಿ ಅಕ್ರಮಗಳು ನಡೆದಿವೆ, ಎಂದು ಆರೋಪಿಸಿ ಪಿ ಚಿದಂಬರಂ ಅವರನ್ನು 2019 ರ ಮೇ 21 ರಂದು ಸಿಬಿಐ ಬಂಧಿಸಿತ್ತು.

ಇಡಿಗೆ ಐಎನ್‌ಎಕ್ಸ್ ಮೀಡಿಯಾ (ಪಿ) ಲಿಮಿಟೆಡ್‌ನ ಮಾಜಿ ನಿರ್ದೇಶಕಿ ಇಂದ್ರಾನಿ ಮುಖರ್ಜಿಯಾ ಅವರು ನೀಡಿದ ಹೇಳಿಕೆಯ ಆಧಾರದ ಮೇಲೆ 2018ರಲ್ಲಿ ಚಿದಂಬರಂ ಅವರ ಪುತ್ರ ಕಾರ್ತಿಯನ್ನು ಬಂಧಿಸಲಾಯಿತು. 23 ದಿನಗಳ ನಂತರ ಅವರಿಗೆ ಜಾಮೀನು ನೀಡಲಾಯಿತು.

ಯುಪಿಎ-1 ಸರ್ಕಾರದಲ್ಲಿ ಪಿ.ಚಿದಂಬರಂ ಹಣಕಾಸು ಮಂತ್ರಿಯಾಗಿದ್ದಾಗ, ಅವರ ಮಗ ಕಾರ್ತಿ 2007 ರಲ್ಲಿ ಎಫ್‌ಐಪಿಬಿ 305 ಕೋಟಿ ರೂ.ಗಳಿಗೆ ಕ್ಲಿಯರೆನ್ಸ್ ಪಡೆದ ಆರೋಪ ಹೊರಿಸಲಾಗಿತ್ತು. ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತ, ಯುಕೆ ಮತ್ತು ಸ್ಪೇನ್‌ನಲ್ಲಿರುವ ಕಾರ್ತಿ ಅವರ 54 ಕೋಟಿ ರೂ. ಮೌಲ್ಯದ ಅಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು.

RELATED TOPICS:
English summary :INX media case : Court issues summons to Cong. leader P.Chidambaram & son Karti

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...