Thu,May02,2024
ಕನ್ನಡ / English

ಬಿಎಸ್‌ವೈ‌, ಕಾಗೇರಿ ಸೇರಿ ಎಲ್ರೂ ತಮ್ಮ ವೈವಾಹಿಕ ಸಂಬಂಧ ಸ್ಪಷ್ಟಪಡಿಸಲಿ: ಸಿದ್ದರಾಮಯ್ಯ ಸವಾಲು | Janata news

25 Mar 2021
1479

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ, ಸ್ಪೀಕರ್ ಸಹಿತ ಎಲ್ಲ ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ ಎಂಬ ಸಚಿವ ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಎಲ್ಲರೂ ತಕ್ಷಣ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣ ಕುರಿತು ಸುಧಾಕರ್‌ ನೀಡಿದ ಹೇಳಿಕೆಗೆ ಟ್ವಿಟರ್‌ನಲ್ಲಿ ಟಾಂಗ್‌ ನೀಡಿರುವ ಸಿದ್ದರಾಮಯ್ಯ, ಸುಧಾಕರ್‌ ಹೇಳಿಕೆಯನ್ನು ರಾಜ್ಯ ಬಿಜೆಪಿ ವಿರೋಧಿಸುವುದಾಗಿದ್ದರೆ, ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ರಾಜ್ಯದ ಮುಖ್ಯಮಂತ್ರಿಗೆ ತಕ್ಷಣ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು ಎಂದು ತಿಳಿಸಿದ್ದಾರೆ.

ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ, ರಾಜ್ಯ ಸರ್ಕಾರ ತಕ್ಷಣ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಕುಟುಕಿದ್ದಾರೆ.

RELATED TOPICS:
English summary :Siddaramaiah

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...