Sun,May12,2024
ಕನ್ನಡ / English

ಸಿಡಿ ಲೇಡಿ ಮತ್ತೆ ವಿಡಿಯೋ ಮೂಲಕ ಪ್ರತ್ಯಕ್ಷ: ಮತ್ತೊಂದು ವಿಡಿಯೋ ಬಿಡುಗಡೆ! | Janata news

25 Mar 2021
1833

ಬೆಂಗಳೂರು : ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಸಂತ್ರಸ್ತ ಯುವತಿ ಮತ್ತೆ ಎರಡನೇ ವಿಡಿಯೋ ಮೂಲಕ ಕಾಣಿಸಿಕೊಂಡಿದ್ದಾಳೆ.

ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಸಿಡಿ ಲೇಡಿ ನಮ್ಮ ತಂದೆ, ತಾಯಿಗೆ ಸುರಕ್ಷತೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನನಗೆ ನ್ಯಾಯ ಸಿಗುತ್ತೆ ಎಂದು ಎರಡು ದಿನದಿಂದ ಅನ್ನಿಸುತ್ತಿದೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​, ರಮೇಶ್​ ಕುಮಾರ್​ ಮತ್ತು ಇನ್ನಿತರ ಮಹಿಳಾ ಸಂಘಟನೆಯವರಿಗೆ ಕೇಳಕೊಳ್ತೇನೆ ಎಂದು ಯುವತಿ ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದಾಳೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ-ತಾಯಿಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ನನಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇದೆ. ನಾನು ಮಾರ್ಚ್ 12 ರಂದು ವೀಡಿಯೋ ಹೇಳಿಕೆಯನ್ನ ಎಸ್‍ಐಟಿಗೆ ನೀಡಿದ್ದೆ. ಮಾರ್ಚ್ 13ರಂದು ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸಿದ ಅರ್ಧ ಗಂಟೆಯಲ್ಲಿ ನನ್ನ ವೀಡಿಯೋ ಹೊರಗೆ ಬಿಡುತ್ತಾರೆ. ಎಸ್‍ಐಟಿ ಯಾರ ಪರ ಕೆಲಸ ಮಾಡುತ್ತಿದ್ದಾರೆ ಅನ್ನೋದು ಅರ್ಥ ಆಗ್ತಿಲ್ಲ. ಅಧಿಕಾರಿಗಳು ಯಾರನ್ನ ಸೇಫ್ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ ಎಂದು ಎಸ್‍ಐಟಿ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎಂದು ನಮ್ಮ ಪೋಷಕರಿಗೆ ಗೊತ್ತು. ಹೀಗಾಗಿ ಅವರು ದೂರು ನೀಡಿರುವುದಕ್ಕೆ ಸಾಧ್ಯವಿಲ್ಲ. ನನಗೆ ಯಾವತ್ತಿದ್ರೂ ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದು ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಹೇಳಿದ್ದಾರೆ.

RELATED TOPICS:
English summary :CD Politics

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...