Tue,May07,2024
ಕನ್ನಡ / English

ಬೆಂಗಳೂರಿನಲ್ಲಿ ಕೊರೊನಾ ಟಫ್‌ ರೂಲ್ಸ್,‌ ಇನ್ಮುಂದೆ ಸೋಂಕಿತರ ಕೈಗೆ ಸೀಲ್: ಡಾ. ಸುಧಾಕರ್‌ | Janata news

25 Mar 2021
2286

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಇದು ಅತಿ ಹೆಚ್ಚು. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡುಬರುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ್ದಾರೆ.

ಆ ಬಳಿಕ ಮಾತನಾಡಿದ ಸಚಿವರು, 20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡು ಬರ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚಾಗ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರಬೇಕು. ಅಂತಹವರು ಹೊರಗಡೆ ಓಡಾಟ ಮಾಡಬಾರರು ಅನ್ನೋ ಉದ್ದೇಶದಿಂದ ಅವ್ರ ಕೈಗೆ ಸೀಲ್‌ ಹಾಕಲಾಗುವುದು ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಕೈಗೆ ಸೀಲ್ ಹಾಕಲು ನಿರ್ಧರಿಸಲಾಗಿದೆ. ಯುವಕರು, ರೋಗ ಲಕ್ಷಣ ಇಲ್ಲದವರು ಸೋಂಕಿತರಾದರೂ ಹೊರಗೆ ಓಡಾಡುವುದರಿಂದ ಸೋಂಕು ಹರಡುತ್ತದೆ. ಇದನ್ನು ನಿಯಂತ್ರಿಸಲು ಕೈಗೆ ಗುರುತು ಹಾಕಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಹೊರರಾಜ್ಯಗಳಿಂದ ಬರುತ್ತಿರುವವರಲ್ಲಿ ಹೆಚ್ಚಾಗಿ ಕೋವಿಡ್ ಸೋಂಕು ಕಂಡುಬರುತ್ತಿದೆ. ಕೇರಳ, ಮಹಾರಾಷ್ಟ್ರ, ಪಂಜಾಬ್ ಚಂಡೀಗಡದಿಂದ ರಾಜ್ಯಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಯಾವುದೇ ರಾಜ್ಯದಿಂದ ಬಂದರೂ ಕೊರೊನಾ ವರದಿ ಕಡ್ಡಾಯಗೊಳಿಸಲಾಗಿದೆ ಎಂದರು.

ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಇರುವುದು ಕಡ್ಡಾಯ, ಒಂದು ವೇಳೆ ಅವರು ಆ ವರದಿಯನ್ನು ತಾರದೇ ಬೆಂಗಳೂರು ಪ್ರವೇಶಿಸಿದರೆ ಅವರಿಗೆ ಇಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ. ಅವರು ಪರೀಕ್ಷೆಯ ಪ್ರಕ್ರಿಯೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.

ಸಭೆ, ಸಮಾರಂಭಗಳಿಗೆ ಒಳಾಂಗಣದಲ್ಲಿ 200, ಹೊರಾಂಗಣದಲ್ಲಿ 500 ಮಂದಿ ಸೇರಲು ಅವಕಾಶ ನೀಡಲಾಗಿದೆ. ಪ್ರತಿ ವಾರ್ಡ್ ಗೆ ಒಂದರಂತೆ ಅಂಬುಲೆನ್ಸ್ ನಿಯೋಜಿಸಲಾಗಿದೆ. ಸೋಂಕಿತರ ಸಂಖ್ಯೆ ನೋಡಿಕೊಂಡು ಅಂಬುಲೆನ್ಸ್ ಸಂಖ್ಯೆ ಕೂಡ ಹೆಚ್ಚಿಸಲಾಗುವುದು. ಸೋಂಕಿತರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ನಿಗಾ ಇರಿಸುವುದು ಮೊದಲಾದ ಕ್ರಮಗಳನ್ನು ನಿರ್ಧರಿಸಲಾಗುವುದು ಎಂದರು.

RELATED TOPICS:
English summary :Corona Rules

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...