Thu,May02,2024
ಕನ್ನಡ / English

ಡಿಕೆಶಿ ಅವರೇ, ನೈತಿಕತೆಯಿದ್ರೆ ರಾಜೀನಾಮೆ ನೀಡಿ: ಬಿಜೆಪಿ | Janata news

27 Mar 2021
1835

ಬೆಂಗಳೂರು : ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಡಿಕೆಶಿವಕುಮಾರ್ ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು? ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ? ಎಂದು ಪ್ರಶ್ನಿಸಿದೆ.

ಎಲ್ಲವನ್ನೂ ತಾನೇ ಮುಂದೆ ನಿಂತು ಮಾಡಿಸುತ್ತಾರೆ, ಸದನದಲ್ಲಿ ಬೊಬ್ಬಿರಿಯುತ್ತಾರೆ, ಸುಭಗನಂತೆ ನಟಿಸುತ್ತಾರೆ. ಮಹಾನಾಯಕ ಡಿ ಕೆ ಶಿವಕುಮಾರ್ ಅವರೇ, ನಿಮಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟುಬಿಡಿ. ಒತ್ತೆಯಲ್ಲಿಟ್ಟುಕೊಂಡಿರುವ ಸಂತ್ರಸ್ತೆಯನ್ನು ಬಿಟ್ಟುಬಿಡಿ, ತನಿಖೆಗೆ ಸಹಕರಿಸಿ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ರಾಜೀನಾಮೆ ನೀಡಲು ಇನ್ನೆಷ್ಟು ಕಾಲ ಬೇಕು ಮಾನ್ಯ ಡಿ ಕೆ ಶಿವಕುಮಾರ್ ಅವರೇ!?. ನೇರವಾಗಿ ಆರೋಪ ಮಾಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಂತ್ರಸ್ಥೆಯನ್ನು ಬಳಸಿಕೊಂಡ ಆರೋಪ ನಿಮ್ಮ ಮೇಲೆ ಇದೆ. ಇಷ್ಟೆಲ್ಲಾ ಮಾಡಿಯೂ ಸದನದಲ್ಲಿ ಹೇಗೆ ಮುಖ ಇಟ್ಟುಕೊಂಡು ಸಿಡಿ ವಿಚಾರವಾಗಿ ಮಾತನಾಡಿದ್ದೀರಿ? ತಕ್ಷಣವೇ ರಾಜೀನಾಮೆ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.

ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಆಟ ಆಡುತ್ತಿರುವ ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮದೆಂತಹ ಕುತ್ಸಿತ ಮನೋಸ್ಥಿತಿ ಇರಬಹುದು?. ಕೆಪಿಸಿಸಿ ಕಚೇರಿಯಲ್ಲೇ ಸಂತ್ರಸ್ಥೆಯನ್ನು ಒತ್ತೆಯಾಗಿಟ್ಟುಕೊಂಡಿದ್ದೀರಾ?. ಸಂತ್ರಸ್ಥೆಯ ಕುರಿತು ಮೊಸಳೆ ಕಣ್ಣೀರು ಸುರಿಸಿದ ಕಾಂಗ್ರೆಸ್‌ ನಾಯಕರು ಈಗೆಲ್ಲಿದ್ದಾರೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂತ್ರಸ್ಥೆಯನ್ನು ಕೂಡಿಹಾಕುವ ಪೂರ್ವ ತಯಾರಿ ಕೆಪಿಸಿಸಿ ಕಚೇರಿಯಲ್ಲೇ ನಡೆದಿದ್ದಾ?. ಸಂತ್ರಸ್ಥೆಯ ಪೋಷಕರು ನೇರವಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡಿದ್ದಾರೆ. ಸೆಕ್ಷನ್‌ ಸ್ಪೆಷಲಿಸ್ಟ್ ಸಿದ್ದರಾಮಯ್ಯ ಅವರೇ, ರಾಜಕೀಯ ಆಟಕ್ಕೆ ಸಂತ್ರಸ್ಥೆಯನ್ನು ಬಳಸಿಕೊಂಡದ್ದು ಯಾವ ಸೆಕ್ಷನ್‌ನಲ್ಲಿ ಅಪರಾಧ ಎಂದು ಬಿಡಿಸಿ ಹೇಳುವಿರಾ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

RELATED TOPICS:
English summary :DKShivakumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...