Wed,May08,2024
ಕನ್ನಡ / English

ರಮೇಶ್ ಜಾರಕಿಹೊಳಿ ಪ್ರಕರಣ: ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ?: ಸಿದ್ದರಾಮಯ್ಯ | Janata news

28 Mar 2021
1585

ಬೆಂಗಳೂರು : ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ ಪ್ರಹಸನ ಪೊಲೀಸರು ಮತ್ತು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವರು ಈ ಬಗ್ಗೆ ತಕ್ಷಣ ಗಮನಹರಿಸಬೇಕು.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಅಂತ ಹೇಳಿದ್ದಾರೆ.

RELATED TOPICS:
English summary :Siddaramaiah

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...