Fri,Apr26,2024
ಕನ್ನಡ / English

ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ನೀರು ಪಾಲು: ಓರ್ವನ ಸ್ಥಿತಿ ಗಂಭೀರ | Janata news

28 Mar 2021
2782

ಹಾವೇರಿ : ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಾಲೂಕಿನ ನಾಗನೂರು ಗ್ರಾಮದ ಬಳಿಯಿರುವ ವರದಾ ನದಿಯಲ್ಲಿ ಈ ಘಟನೆ ನಡೆದಿದೆ.

ಊರಿನ ಯುವಕರು, ಹುಡುಗರೆಲ್ಲ ಸೇರಿ ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಆಡಿ ಸಂಭ್ರಮಿಸಿದ್ದರು. ಗ್ರಾಮದಲ್ಲಿ ಸಹಜವಾಗಿಯೇ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ಬಣ್ಣದಾಟದ ನಂತರ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡ ಘಟನೆ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಮಹೇಶ್ ಮುರಡಣ್ಣನವರ್(10), ವೀರೇಶ್ ಅಕ್ಕಿವಳ್ಳಿ(10) ಎಂದು ಗುರುತಿಸಲಾಗಿದೆ. ಯೋಗೇಶ್ ಎಂಬ 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಇಬ್ಬರು ಬಾಲಕರ ದೇಹಗಳನ್ನು ಸ್ಥಳೀಯರು ವರದಾ ನದಿಯಿಂದ ಹೊರ ತೆಗೆದಿದ್ದಾರೆ.

ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Haveri

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...