Fri,May10,2024
ಕನ್ನಡ / English

ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಸಿಡಿ ಯುವತಿ | Janata news

29 Mar 2021
1657

ಬೆಂಗಳೂರು : ಸದ್ಯ ಯುವತಿ ರಕ್ಷಣೆ ಕೋರಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಸಿಡಿ ಯುವತಿ ಕೋರ್ಟ್​ಗೆ ಈ ಮೇಲ್​ ಮೂಲಕ ಲೆಟರ್ ಬರೆದು​, ತಾನು ಸಂತ್ರಸ್ತೆಯಾಗಿದ್ದು, ಪ್ರಕರಣವನ್ನು ತಮ್ಮ ನಿಗಾದಲ್ಲಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‍ಐಟಿ ತನಿಖೆ ನಡೆಯಬೇಕು ಎಂದು ಬರೆದಿರುವ ಪತ್ರವನ್ನ ಭಾನುವಾರವೇ ಮೇಲ್ ಮೂಲಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ರವಾನಿಸಲಾಗಿದೆ.

ಹಾಲಿ ಸಿಡಿ ಪ್ರಕರಣದಲ್ಲಿ ವಕೀಲ ಜಗದೀಶ್ ಅವರು ಸಂತ್ರಸ್ತೆಯನ್ನು ಖುದ್ದಾಗಿ ಹಾಜರುಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

RELATED TOPICS:
English summary :CD Politics

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...