Fri,May10,2024
ಕನ್ನಡ / English

ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಹಾಜರಾದ ರಮೇಶ್ ಜಾರಕಿಹೊಳಿ | Janata news

29 Mar 2021
1693

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ಆಡುಗೋಡಿ ಟೆಕ್ನಿಕಲ್ ಸೆಂಟರ್‌ನಲ್ಲಿ ವಿಚಾರಣೆ ಹಾಜರಾಗಿದ್ದಾರೆ. ಸಿಡಿ ಯುವತಿ ಕೋರ್ಟ್​ಗೆ ಪತ್ರ ಮುಖೇನ ಮೊರೆಹೋಗಿದ್ದಾಳೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಎಸ್​ಐಟಿ ಪೊಲೀಸರು ಅದೇ ಸಮಯದಲ್ಲಿ ತ್ವರಿತವಾಗಿ ರಮೇಶ್​ ಜಾರಕಿಹೊಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಪೊಲೀಸರು ಸೂಚಿಸಿದ್ದರು. ಅದರಂತೆ ರಮೇಶ್​ ಜಾರಕಿಹೊಳಿ ಇದೀಗ ವಿಚಾರಣೆಗೆ ಖುದ್ದಾಗಿ ಹಾಜರಾಗಿದ್ದಾರೆ.

ಆಡುಗೋಡಿಯಲ್ಲಿರುವ ಎಸ್‌ಐಟಿ ಟೆಕ್ನಿಕಲ್ ವಿಂಗ್ ಎದುರು ವಿಚಾರಣೆಗೆ ಸೋಮವಾರ ಬೆಳಗ್ಗೆ 10ಕ್ಕೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್​ಪಾರ್ಕ್ ಠಾಣೆ ಪೊಲೀಸರು ಜಾರಕಿಹೊಳಿಗೆ ನೋಟಿಸ್ ನೀಡಿದ್ದರು.​

ಅದರಂತೆ ತಮ್ಮ ಆಪ್ತ, ಮಾಜಿ ಎಂಎಲ್​ಎ ನಾಗರಾಜ್ ಹಾಗೂ ವಕೀಲರ ಜೊತೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಆಗಮಿಸಿದ್ದಾರೆ.

ಈ ಸಿಡಿ ಪ್ರಕರಣ ಇನ್ನೂ ಎಸ್‌ಐಟಿಗೆ ವರ್ಗಾವಣೆಯಾಗಿಲ್ಲ, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ನಲ್ಲಿ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಆಗಮಿಸಿದ್ದಾರೆ, ಅವರೇ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.

RELATED TOPICS:
English summary :Ramesh Jarkiholi

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...