Thu,Apr25,2024
ಕನ್ನಡ / English

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಇದ್ದ ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ! | Janata news

29 Mar 2021
1286

ಹಾಸನ : ಹಾಸನದ ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಕಾಮುಕನೊಬ್ಬ ಹೊತ್ತೊಯ್ದು ಲೈಂಗಿಕ ದೌರ್ಜನ್ಯಯ ಎಸಗಿರುವ ಘಟನೆ ನಡೆದಿದೆ.

ಬಸ್ ನಿಲ್ದಾಣದಲ್ಲಿ ತನ್ನ ಪೋಷಕರೊಂದಿಗೆ ಮೈಸೂರಿಗೆ ತೆರಳುವುದಕ್ಕಾಗಿ ಬೆಳಿಗ್ಗಿನ ಬಸ್ ಕಾಯುತ್ತಿದ್ದಾಗ, ಪೋಷಕರು ನಿದ್ರೆಗೆ ಜಾರಿದ್ದಾರೆ. ಇದೇ ಸಮಯದಲ್ಲಿ ವ್ಯಕ್ತಿಯೋರ್ವ ಬಾಲಕಿಯನ್ನು ಯಾರೂ ಇಲ್ಲದ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿ ಹತ್ತಿರದಲ್ಲೇ ಇದ್ದ ಪೊದೆಯಲ್ಲಿ ಎಸೆದು ಹೋಗಿದ್ದಾರೆ.

ನಿದ್ರೆಯಿಂದ ಎಚ್ಚೆತ್ತ ಪೋಸಕರು ಮಗುವಿಗಾಗಿ ಹುಡುಕಾಡಿದ್ದಾರೆ. ಸ್ಥಳೀಯರು ಪೊದೆಯಿಂದ ಧ್ವನಿ ಕೇಳಿಬರುತ್ತಿದ್ದನ್ನು ಗಮನಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಬಳಿಕ ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಕಾಮುಕ ಮಗುವನ್ನು ಹೆಗಲ ಮೇಲೆ ಹೊತ್ತೊಯ್ದ ದೃಶ್ಯ ಸೆರೆಯಾಗಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hasan

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...