Fri,May03,2024
ಕನ್ನಡ / English

ಬೇಗಂ, ಬಂಗಾಳವನ್ನು ಮಿನಿ-ಪಾಕಿಸ್ತಾನವನ್ನಾಗಿ ಮಾಡಲಿದ್ದಾರೆ : ಮಮತಾ ವಿರುದ್ಧ ಅಧಿಕಾರಿ ವಾಗ್ದಾಳಿ | Janata news

29 Mar 2021
1964

ಕೊಲ್ಕೊತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪರಸ್ಪರ ವಾಗ್ದಾಳಿ-ಪ್ರತಿದಾಳಿ ಪ್ರಕ್ರಿಯೆಯು ಮುಂದುವರೆದಿದ್ದು, ಅಲ್ಪಸಂಖ್ಯಾತರನ್ನು ಸಮಾಧಾನಪಡಿಸುವಾಗ *ಬೇಗಂ* ಬಂಗಾಳವನ್ನು ಮಿನಿ-ಪಾಕಿಸ್ತಾನವನ್ನಾಗಿ ಮಾಡಲಿದ್ದಾರೆ, ಎಂದು ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಇಂದು ಸೋಮವಾರ ಆರೋಪಿಸಿ ವಾಗ್ದಾಳಿ ನಡೆಸಿದರು.

ಇಂದು ಸೋಮವಾರ ನಂದಿಗ್ರಾಮದ ಖೋದಂಬರಿಯಲ್ಲಿ ಮಮತಾ ವಿರುದ್ಧ ವಾಗ್ದಾಳಿ ನಡೆಸಿದ ಅಧಿಕಾರಿ ಯವರು, ಬೇಗಂ ಇದ್ದಕ್ಕಿದ್ದಂತೆ ಬದಲಾಗಿದ್ದಾರೆ ಮತ್ತು ಚುನಾವಣೆಯಲ್ಲಿನ ಸೋಲಿನ ಭಯದಿಂದ, ಅವರು ಈಗ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ, ಎಂದು ಮಾಜಿ ಸಚಿವ ಅಧಿಕಾರಿ ಹೇಳಿದರು. ಖೋದಂಬರಿ ಪ್ರದೇಶದ ಕೆಲವೇ ದೂರದಲ್ಲಿ ಇಂದು ಮಮತಾ ಬ್ಯಾನರ್ಜಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸುವೆಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಇಬ್ಬರೂ ನಂದಿಗ್ರಾಮ್ ವಿಧಾನಸಭಾ ಸ್ಥಾನದಲ್ಲಿ ನೇರ ಪ್ರತಿಸ್ಪರ್ಧಿ ಯಾಗಿದ್ದಾರೆ.

ಮಮತಾ ಬ್ಯಾನರ್ಜಿಗೆ ಈದ್ ಮುಬಾರಕ್ ಹೇಳುವ ಅಭ್ಯಾಸವಾಗಿ ಹೋಗಿದೆ ಮತ್ತು ಈ ಅಭ್ಯಾಸದಿಂದಾಗಿ, ಅವರು ಹೋಳಿ ಹಬ್ಬದ ಶುಭಾಶಯ ಹೇಳುವ ಬದಲು ಜನರಿಗೆ ಈದ್ ಮುಬಾರಕ್, ಎಂದು ಹೇಳುತ್ತಾರೆ. ಅವರಿಗೆ ಮತ ನೀಡಬೇಡಿ, ನೀವು ಬೇಗಂಗೆ ಮತ ಹಾಕಿದರೆ, ಬಂಗಾಳವು ಮಿನಿ-ಪಾಕಿಸ್ತಾನವಾಗುತ್ತದೆ, ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡನೇ ಹಂತದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ್‌ನಲ್ಲಿ ಏಪ್ರಿಲ್ 1 ಗುರುವಾರ ಚುನಾವಣೆ ನಡೆಯಲಿದೆ. ಆದ್ದರಿಂದ, ಮಮತಾ ಬ್ಯಾನರ್ಜಿ ಕೂಡ ತಮ್ಮ ಕ್ಷೇತ್ರದಲ್ಲೇ ಟಿಕಾಣಿ ಹೂಡಿದ್ದಾರೆ. ರಾಜ್ಯದ ಈ ಕ್ಷೇತ್ರವು ದೇಶಾದ್ಯಂತ ಅತ್ಯಂತ ಕುತೂಹಲಕಾರಿ ಮತ್ತು ಜಿದ್ದಾಜಿದ್ದಿನಿಂದ ಕೂಡಿದೆ. ಒಮ್ಮೆ ಮಮತಾ ಬ್ಯಾನರ್ಜಿಗೆ ತುಂಬಾ ಹತ್ತಿರವಾಗಿದ್ದ ಸುವೇಂಡು ಅಧಿಕಾರಿ, ಈಗ ಅವರು ತಮ್ಮ ಸಂಸದ ತಂದೆ ಮತ್ತು ಇತರರೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದು, ಮಮತಾ ರನ್ನು ಸೋಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Begam will turn Bangal into mini-Pak : Adhikari takes on Mamata

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...