Fri,Apr26,2024
ಕನ್ನಡ / English

ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಕಾರು ಚಲಾಯಿಸಿ ಹಲ್ಲೆ ನಡೆಸಲು ಮುಂದಾದ ನಾಲ್ವರ ಬಂಧನ! | Janata news

30 Mar 2021
1988

ಕಾರವಾರ : ಟೋಲ್ ಗೇಟ್ ನಲ್ಲಿ ಶುಲ್ಕ ಕಟ್ಟಲು ಗಲಾಟೆ ಮಾಡಿದ ಕಾಂಗ್ರೆಸ್ ಮುಖಂಡ ಹಾಗೂ ಸಹಚರರನ್ನು ತಡೆಯಲು ಹೋದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಕಾರು ಚಲಾಯಿಸಿ ಹಲ್ಲೆ ನಡೆಸಲು ಮುಂದಾದ ನಾಲ್ವರನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಐಆರ್‌ಬಿ ಟೋಲ್ ಬಳಿ ನಡೆದಿದೆ.

ಅಂಕೋಲಾದ ಉದ್ಯಮಿ ಸುರೇಶ್ ನಾಯಕ, ಅಲಗೇರಿ ಬೊಮ್ಮಯ್ಯ ನಾಯಕ, ಗೋಪಾಲ ನಾಯಕ ಹಾಗು ಅಪ್ರಾಪ್ತ ಬಾಲಕ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮಧ್ಯಾಹ್ನ ಟೋಲ್​ನಲ್ಲಿ ಗಲಾಟೆ ನಡೆಯುತ್ತಿತ್ತು. ಇದೇ ವೇಳೆ ಉತ್ತರ ಕನ್ನಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಕಾರವಾರದಿಂದ ಅಂಕೋಲಾಕ್ಕೆ ತೆರಳುತ್ತಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಅವರು ಟೋಲ್ ಗೇಟ್ ಸಿಬ್ಬಂದಿ ಜೊತೆ ನಡೆಯುತ್ತಿದ್ದ ಗಲಾಟೆ ಕಂಡು ನಾಲ್ವರು ಆರೋಪಿಗಳಲ್ಲಿ ಜಗಳ ನಿಲ್ಲಿಸುವಂತೆ ಸೂಚಿಸಿ, ತಪಾಸಣೆಯ ಮಾಡಲು ಮುಂದಾಗಿದ್ದಾರೆ..

ಆದರೆ ಉದ್ಯಮಿ ವಾಹನದ ಎದುರು ನಿಂತಿದ್ದ ಅಧಿಕಾರಿ ಮೇಲೆ ಏಕಾಏಕಿ ಕಾರು ಚಲಾಯಿಸಿ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯ ಸಿ.ಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Karwar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...