Thu,May02,2024
ಕನ್ನಡ / English

ತಂದೆಯಿಂದಲೇ ಅತ್ಯಾಚಾರ, ಗರ್ಭಿಣಿಯಾದ ಬಾಲಕಿ, ತಂದೆ ಬಂಧನ! | Janata news

31 Mar 2021
1600

ಬೆಂಗಳೂರು : ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ಪಾಪಿ ಮಲತಂದೆಯೋರ್ವನನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಬ್ಬೀರ್ ಬಂಧಿತ ಆರೋಪಿ. ಈತ ಆಟೋ ಚಾಲಕನಾಗಿದ್ದು ಇಬ್ಬರು ಪತ್ನಿಯರಿದ್ದಾರೆ. ಈತ ತನ್ನ 15 ವರ್ಷದ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ್ದು, ಪಾಪಿಯ ಕೃತ್ಯಕ್ಕೆ ಬಾಲಕಿ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.

ಬಾಲಕಿಯ ತಾಯಿ ತನ್ನ ಮೊದಲ ಗಂಡನಿಗೆ ವಿಚ್ಛೇದನ ಕೊಟ್ಟು ಆರೋಪಿ ಶಬ್ಬೀರ್​ನನ್ನು ವರಿಸಿದ್ದಳು. ಶಬ್ಬೀರ್​ಗೂ ಇದು ಎರಡನೇ ಮದುವೆಯಾಗಿದೆ. ಈಕೆಗೆ ಮೂರು ಮಕ್ಕಳನ್ನು ಕರುಣಿಸಿರೋ ಶಬ್ಬೀರ್, ಪತ್ನಿ ಮೂರನೇ ಮಗುವಿನ ಹೆರಿಗೆಗೆ ತವರಿಗೆ ಹೋದಾಗ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಈ ಮಧ್ಯೆ ತನ್ನ ಮೊದಲ ಪತ್ನಿಯ ಪುತ್ರಿ 15 ವರ್ಷದ ಬಾಲಕಿ ಒಬ್ಬಳೇ ಮನೆಯಲ್ಲಿದ್ದಳು.ಆಗ ಆರೋಪಿ ಆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆ ರೀತಿ ದೌರ್ಜನ್ಯ ಎಸಗಿದ್ದು ಮಾತ್ರವಲ್ಲದೆ ಈ ಸಂಬಂಧ ಯಾವ ವಿಚಾರವನ್ನೂ ಹೊರಗೆ ಯಾರೊಡನೆ ಹೇಳಬಾರದೆಂದು ಬಾಲಕಿಗೆ ಬೆದರಿಕೆ ಹಾಕಿದ್ದ.

ಆದರೆ ಕೆಲವು ದಿನಗಳ ಹಿಂದೆ, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವೇಳೆ ಆಕೆ ಗರ್ಭಿಣಿಯಾಗಿರುವುದು ಕಂಡುಬಂದಿದೆ. ಆಗ ಆ ಬಾಲಕಿ ತನ್ನ ತಂದೆ ತನ್ನ ಮೇಲೆ ನಡೆಸಿದ ದೌರ್ಜನ್ಯವನ್ನು ಬಹಿರಂಗಪಡಿಸಿದ್ದಾಳೆ.

RELATED TOPICS:
English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...