Thu,Apr18,2024
ಕನ್ನಡ / English

ನಡು ರಸ್ತೆಯಲ್ಲೇ ಡ್ಯಾಗರ್​​ನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ | ಜನತಾ ನ್ಯೂಸ್

01 Apr 2021
1314

ಮಂಡ್ಯ : ದುರ್ಷರ್ಮಿಗಳು ಡ್ಯಾಗರ್​ನಿಂದ ಇರಿದು ವ್ಯಕ್ತಿಯೊಬ್ಬರನ್ನ ಹತ್ಯೆಗೈದು ತದನಂತರ ಆತನ ಬಳಿ ಇದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ದಳವಾಯಿಕೋಡಿಹಳ್ಳಿ ಗ್ರಾಮದ ಮಧು (30) ರಸ್ತೆ ಬದಿಯಲ್ಲಿ ನಿಂತುಕೊಂಡು ತನ್ನ ಸ್ನೇಹಿತರೊಂದಿಗೆ ಮಾತನಾಡುವ ವೇಳೆ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಡ್ರಾಗರ್‍ ನಲ್ಲಿ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದಾರೆ. ಬಳಿಕ ಅವರ ಮೈ ಮೇಲೆ ಇದ್ದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುವನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ, ಆದರೆ ಮಾರ್ಗ ಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mandya

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...