Sat,Apr20,2024
ಕನ್ನಡ / English

ವಿಕೃತ ಕಾಮಿಯಾಗಿದ್ದವನನ್ನು ಕತ್ತರಿಸಿ ಬರ್ಬರ ಕೊಲೆ: ಐವರ ಬಂಧನ | ಜನತಾ ನ್ಯೂಸ್

03 Apr 2021
1609

ಕಲಬುರಗಿ : ವಿಕೃತ ಕಾಮುಕನನ್ನು ಕೊಚ್ಚಿ ಕೊಲೆ ಮಾಡಿದ್ದ ಐವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್‌ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು.

ನಾಗಪ್ಪ‌ ವಾಡೇದ್ ಹೆಂಡತಿ ಆರು ತಿಂಗಳ ಹಿಂದೆ ಸಾವನ್ನಪ್ಪಿದ್ದಳು. ಬಳಿಕ ವಾಡೇದ್​ ವಿಕೃತ ಕಾಮಿಯಾಗಿದ್ದ. ಕೊಲೆಯಾದ ವ್ಯಕ್ತಿಗೆ ಮದುವೆಗಾಗಿ ಹುಡುಗಿ ತೋರಿಸುವ ನೆಪವೊಡ್ಡಿ ಹಿರೋಳ್ಳಿ ಗ್ರಾಮದಿಂದ ಮಹಾರಾಷ್ಟ್ರದ ಅಕ್ಕಲಕೋಟ್‌ಗೆ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು, ಕುರುಪಿಯಿಂದ ಕೊಯ್ದು, ಕೊಡಲಿಯಿಂದ ದೇಹವನ್ನು ಎರಡು ಭಾಗವಾಗಿ ಕತ್ತರಿಸಲಾಗಿತ್ತು.

ಬಳಿಕ ಶವದ ತುಂಡುಗಳನ್ನು ಚೀಲಗಳಲ್ಲಿ ತುಂಬಿ ಹೊಲದ ಕೊಳವೆಬಾವಿಯಲ್ಲಿ ಬಿಸಾಡಿದ್ದಾಗಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹಳೇ ವೈಷ್ಯಮ್ಯದ ಹಿನ್ನೆಲೆ ಕೊಲೆ ನಡೆದಿತ್ತು ಎನ್ನಲಾಗಿದೆ.

ಈ ಸಂಬಂಧ ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kalburgi

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...