Fri,May10,2024
ಕನ್ನಡ / English

ನನಗೆ ₹18 ಲಕ್ಷ ಮೌಲ್ಯದ ಆಭರಣ, ಮೊಬೈಲ್ ಹಾಗೂ ಎರಡು ಬ್ಯಾಗ್ ಬಟ್ಟೆ ಕೊಡಿಸಿದ್ದರು: ಸಿಡಿ ಯುವತಿ | ಜನತಾ ನ್ಯೂಸ್

04 Apr 2021
1442

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಎದುರಿಸುತ್ತಿರುವ ಸಂತ್ರಸ್ತ ಯುವತಿ ಮಾಜಿ ಸಚಿವರು ಕೊಡಿಸಿದ ಉಡುಗೊರೆಗಳ ಬಗ್ಗೆ ಬಾಯಿಬಿಟ್ಟಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಬಂಧ, ಸಿಡಿ ಸಂತ್ರಸ್ತ ಯುವತಿ ಎಸ್‌ಐಟಿ ಮುಂದೆ ವಿಚಾರಣೆಗೆ ಕಳೆದ ಮೂರು ದಿನಗಳಿಂದ ಹಾಜರಾಗುತ್ತಿದ್ದಾರೆ.

ಹೇಳಿಕೆ ನೀಡಿರುವ ಸಂತ್ರಸ್ತೆ, ತನಗೆ ನೀಡಲಾದ ಮೊಬೈಲ್​, ಆಭರಣ, ಬಟ್ಟೆಗಳಿಗೆ ಸಂಬಂಧಿಸಿದ ಬಿಲ್​ ಹಾಗೂ ಅವುಗಳನ್ನು ಎಲ್ಲಿ ಖರೀದಿಸಲಾಯಿತು ಎಂಬ ವಿವರವನ್ನು ತಿಳಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರಿಂದ ಪಡೆದ ₹18 ಲಕ್ಷ ಮೌಲ್ಯದ ಜ್ಯುವೆಲ್ಲರಿ ಗಿಫ್ಟ್​ನ ಬಿಲ್​ ನೀಡಿರುವ ಸಂತ್ರಸ್ತ ಯುವತಿ ಅದನ್ನು ಆರ್​.ಟಿ.ನಗರದ ಶಾಪ್​ ಒಂದರಲ್ಲಿ ಮಾಜಿ ಸಚಿವರೇ ಕೊಡಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಎರಡು ಬ್ಯಾಗ್ ಬಟ್ಟೆಯನ್ನೂ ಶಾಪಿಂಗ್ ಮಾಡಿಸಿದ್ದಾರೆ, ಮೊಬೈಲ್​ ಕೊಡಿಸಿದ್ದಾರೆ ಎಂದು ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ. ಶಾಪಿಂಗ್​ಗೆ ಸಂಬಂಧಿಸಿದಂತೆ ಬಿಲ್​ ಹಾಗೂ ಶಾಪ್​ ವಿವರವನ್ನು ಯುವತಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರಿನಿಂದ ಹೊರಟ ಬಳಿಕ ಬೇರೆ ಬೇರೆ ಕಡೆಗಳಲ್ಲಿ ಉಳಿದುಕೊಳ್ಳಲು ಯಾರು ಸಹಾಯ ಮಾಡಿದರು? ಅಷ್ಟು ದಿನ ಅಜ್ಙಾತ ಸ್ಥಳದಲ್ಲಿ ಉಳಿದುಕೊಂಡಿದ್ದೇಕೆ? ಇಷ್ಟು ದಿನ ಯಾಕೆ ನೀವು ಎಲ್ಲಿಯೂ‌ ಕಾಣಿಸಿಕೊಂಡಿಲ್ಲ? ಕೋರ್ಟ್ ಹಾಲ್ ಬಳಿ 164 ಹೇಳಿಕೆ ದಾಖಲು ಮಾಡಿದ್ದ ದಿನ‌ ಕರೆತಂದವರು ಯಾರು? ಎನ್ನುವುದನ್ನೂ ಕೇಳಿದ್ದಾರೆ ಎನ್ನಲಾಗಿದೆ.

RELATED TOPICS:
English summary :CD Politics

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...