Sat,May04,2024
ಕನ್ನಡ / English

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಸುಪ್ರೀಂಕೋರ್ಟ್​ | ಜನತಾ ನ್ಯೂಸ್

05 Apr 2021
1588

ಬೆಂಗಳೂರು : ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್‌ ನಿರಾಣಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ ಇದೇ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಐಟಿ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಆರೋಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಕೇಳಿಬಂದಿತ್ತು. ನಂತರ ಲೋಕಾಯುಕ್ತ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು.

ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಯಡಿಯೂರಪ್ಪ ವಿರುದ್ಧ 2011ರಲ್ಲಿ ಅಲಂ ಪಾಷಾ ದೂರು ಸಲ್ಲಿಸಿದ್ದರು. ತನಿಖೆಗೆ ತಡೆ ನೀಡುವಂತ ಅರ್ಜಿಯಲ್ಲಿ ಕೋರಿದ್ದರು. ಅದರಂತೆ ಇಂದು ಆದೇಶ ಹೊರಡಿಸಿದ ಸುಪ್ರೀಂಕೋರ್ಟ್​ ಹೈಕೋರ್ಟ್​ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

RELATED TOPICS:
English summary :BSYediyurappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...