Sun,May12,2024
ಕನ್ನಡ / English

ನೈತಿಕತೆಯಿಂದ ಅನಿಲ್ ದೇಶ್‌ಮುಖ್ ರಾಜೀನಾಮೆ : ಉದ್ಧವ್ ಠಾಕ್ರೆಗೆ ನೈತಿಕತೆ ಇಲ್ಲ - ಬಿಜೆಪಿ | ಜನತಾ ನ್ಯೂಸ್

05 Apr 2021
1687

ನವದೆಹಲಿ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರ ರಾಜೀನಾಮೆಯ ನಂತರ ಬಿಜೆಪಿ ಮಹಾರಾಷ್ಟ್ರ ಸರ್ಕಾರದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಮೇಲೆ ತೀವ್ರ ದಾಳಿ ನಡೆಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಸೋಮವಾರ ಹೇಳಿದೆ.

ನಾವು ಮೊದಲಿನಿಂದಲೂ ನ್ಯಾಯಯುತ ವಿಚಾರಣೆಗೆ ಒತ್ತಾಯಿಸುತ್ತಿದ್ದೇವು. ಎಲ್ಲರೂ ಅನಿಲ್ ದೇಶ್‌ಮುಖ್ ಅವರ ರಾಜೀನಾಮೆಯನ್ನು ಕೇಳುತ್ತಿದ್ದಾರೆ, ಆದರೆ ಆಗ ಅವರು ನೀಡಿರಲಿಲ್ಲ, ಎಂದು ಹೇಳಿದರು.

ಈಗ, ಅನಿಲ್ ದೇಶ್‌ಮುಖ್ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಶರದ್ ಪವಾರ್ ಅವರ ಒಪ್ಪಿಗೆ ಕೇಳುವ ಮೂಲಕ ಹೊರತು, ಉದ್ಧವ್ ಠಾಕ್ರೆ ಅವರನ್ನಲ್ಲ. ಈ ಇಡೀ ಪ್ರಕರಣದಲ್ಲಿ ಉದ್ಧವ್ ಠಾಕ್ರೆ ಏಕೆ ಮೌನವಾಗಿದ್ದಾರೆ?, ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಅವರು ಪಕ್ಷದ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಅನಿಲ್ ದೇಶ್‌ಮುಖ್ ಹುದ್ದೆಯಲ್ಲಿ ಉಳಿದಿದ್ದರೆ ಈ ಸಂಪೂರ್ಣ ಪ್ರಕರಣದ ಬಗ್ಗೆ ಮುಂಬೈ ಪೊಲೀಸರಿಗೆ ತನಿಖೆ ನಡೆಸಲು ಸಾಧ್ಯವಿಲ್ಲ, ಆದ್ದರಿಂದ ಸಿಬಿಐ ಈಗ ತನಿಖೆ ನಡೆಸಲಿದೆ, ಎಂದು ಅವರು ಹೇಳಿದರು. ಉದ್ಧವ್ ಠಾಕ್ರೆ ಅವರಿಗೆ ನೈತಿಕತೆ ಇದೆಯೋ ಇಲ್ಲವೋ? ಯಾಕೆಂದರೆ, ಅನಿಲ್ ದೇಶ್ಮುಖ್ ಹೇಳಿದ್ದಾರೆ, ರಾಜೀನಾಮೆ ಆಧಾರವೇ ನೈತಿಕತೆ, ಎಂದು. ಉದ್ಧವ್ ಠಾಕ್ರೆ ಅವರ ಮೇಲೂ ಪ್ರಶ್ನೆಗಳು ಉದ್ಭವಿಸಲಿವೆ, ಎಂದು ಪ್ರಸಾದ ಹೇಳಿದರು.

ಅನಿಲ್ ದೇಶಮುಖ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿಮ್ಮ ಮೌನವೇಕೆ? ಉದ್ಧವ್ ಠಾಕ್ರೆ ಅವರು ಮೌನಕ್ಕೆ ಶರಣಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.

ಸಚಿನ್ ವಾಜೆ ಒಬ್ಬ ಸಹಾಯಕ ಪೋಲಿಸ್ ಇನ್ಸ್ಪೆಕ್ಟರ್(ಎಪಿಐ)ಗೆ ಏಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಯಿತು? ಅವರನ್ನು ಎಲ್ಲಾ ಅಪರಾಧ ತನಿಖೆಗಳ ಮುಖ್ಯಸ್ಥರನ್ನಾಗಿ ಮಾಡಲಾಯಿತು, ಯಾರನ್ನು 10-12 ವರ್ಷಗಳವರೆಗೂ ಅಮಾನತುಗೊಳಿಸಲಾಗಿತ್ತು,
ಅವರು ಶಿವಸೇನೆಗೆ ಸೇರಿದರು, ನಂತರ ಅವರನ್ನು ಪುನಃ ನೇಮಿಸಲಾಯಿತು. ನಾವು ಈ ಚುಕ್ಕೆಗಳನ್ನು ಒಂದಕ್ಕೊಂದು ಸೇರಿಸಿದರೆ, ಅದು ಲೂಟಿಯ ಪಿತೂರಿಯ ಕಡೆಗೆ ಸೂಚಿಸುತ್ತದೆ, ಇದರಲ್ಲಿ ವಾಜೆ ಸಾಮಾನ್ಯ ಅಂಶವಾಗಿದ್ದಾರೆ, ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Anil Deshmukh resigns on moral grounds : Uddhav Thackeray dont have moral - BJP

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...