Mon,May13,2024
ಕನ್ನಡ / English

ಕೊವಿಡ್ ನಿಯಮ ಪಾಲಿಸಿ, ಇಲ್ಲವೇ ನೋ ವರ್ಕ್ ನೋ ಪೇ ಜಾರಿ: ಪಿ.ರವಿಕುಮಾರ್ | ಜನತಾ ನ್ಯೂಸ್

06 Apr 2021
1622

ಬೆಂಗಳೂರು : ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತುರ್ತು ಸಭೆ ಕರೆದಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಾರಿಗೆ ಇಲಾಖೆ ಎಸಿಎಸ್ ಅಂಜುಂ ಪರ್ವೇಜ್, ಕೆಎಸ್ಸಾರ್ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಶಿಖಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪ್ರತಿಭಟನೆಗೆ ಹೋದರೆ ಸಾರಿಗೆ ಇಲಾಖೆ ಬೇರೆ ವ್ಯವಸ್ಥೆ ಮಾಡಲಿದೆ. ಸಾರಿಗೆ ಪ್ರತಿಭಟನೆಯನ್ನು ಕಠಿಣವಾಗಿ ಡೀಲ್ ಮಾಡುತ್ತೇವೆ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಾತುಕತೆ ಅಥವಾ ಸಂಧಾನಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಬಸ್ಸಿಗೆ ಹಾನಿ ಮಾಡಿದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಸ್ಮಾ ಜಾರಿ ಬಗ್ಗೆ ಚರ್ಚೆ ಆಗುತ್ತಿದೆ ಎಂಬ ಎಚ್ಚರಿಕೆಯನ್ನು ಮುಖ್ಯ ಕಾರ್ಯದರ್ಶಿ ಎನ್.ರವಿಕುಮಾರ್ ನೀಡಿದರು.

ಕೋವಿಡ್ ನಿಯಮಗಳನ್ನು ಪಾಲಿಸಬೇಕು, ಇಲ್ಲ ವಿಪತ್ತು ನಿರ್ವಹಣಾ ಕಾಯ್ದೆಯಂತೆ ಕ್ರಮನೋ ವರ್ಕ್ ನೋ ಪೇ ಜಾರಿ ಮಾಡುತ್ತೇವೆ. ಚುನಾವಣಾ ಆಯೋಗಕ್ಕೆ ನಿನ್ನೆಯೇ ಪತ್ರ ಬರೆದಿದ್ದೇವೆ. ಶೇ.8ರಷ್ಟು ಸಂಬಳ ಹೆಚ್ಚಳ ಮಾಡುತ್ತೇವೆ. ಆದರೆ ಅವರು ಅನುಮತಿ ಕೊಡಬೇಕು ಎಂದು ಸಿಎಸ್ ತಿಳಿಸಿದರು.

RELATED TOPICS:
English summary :Bangalore

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...