Thu,Apr25,2024
ಕನ್ನಡ / English

ದರೋಡೆ ಕೇಸ್​ಗಳು ಹೆಚ್ಚುತ್ತಿವೆ, ರಾತ್ರಿ ಮನೆಯಲ್ಲಿ ಮಲಗಲೂ ಭಯವಾಗುತ್ತದೆ: ಯು.ಟಿ.ಖಾದರ್ | ಜನತಾ ನ್ಯೂಸ್

06 Apr 2021
1833

ಮಂಗಳೂರು : ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಕೇಸ್‌ಗಳು ಜಾಸ್ತಿಯಾಗುತ್ತಿವೆ. ರಾತ್ರಿ ಮನೆಯಲ್ಲಿ ಮಲಗಲೂ ಹೆದರಿಕೆಯಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ಜೊತೆಗೆ ನೈತಿಕ ಪೋಲಿಸ್ ಗಿರಿಗೆ ಅವಕಾಶ ಮಾಡಿಕೊಡಲಾಗಿದ್ದು, ಪೊಲೀಸ್ ಕ್ರಮ ಕೈಗೊಂಡರೇ ಪೊಲೀಸರ ವಿರುದ್ಧವೇ ದೂರು ಕೊಡುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ರಾತ್ರಿ ಮನೆಯಲ್ಲಿ ಮಲಗಲೂ ಹೆದರಿಕೆಯಾಗುತ್ತೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.

ಸರ್ಕಾರದ ದ್ವಂದ್ವ ನಿರ್ಧಾರಕ್ಕೆ ಕಾರ್ಯಕರ್ತರು ಹೊಡೆದಾಡಿಕೊಳ್ಳುತ್ತಾರೆ. ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಲಿ. ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ದರು, ಆದರೆ ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದರು.

ಧೈರ್ಯವಿದ್ರೆ ರಾಜ್ಯಸರ್ಕಾರ ವಿರುದ್ಧವೇ ಪ್ರತಿಭಟನೆ ಮಾಡಲಿ ಸಂಘಟನೆಗಳು ಮುಗ್ಧರಿಗೆ ಹೊಡೆಯುತ್ತಾರೆ. ಮುಗ್ಧರು ಜೈಲಿಗೆ ಹೋಗಬೇಕಾಂದಹ ಪರಿಸ್ಥಿ ಎದುರಾಗುತ್ತಿದೆ ಎಂದು
ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

RELATED TOPICS:
English summary :UT Khader

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...