Tue,May07,2024
ಕನ್ನಡ / English

ಪಂಜಾಬ್ ನಿಂದ ಮುಖ್ತಾರ್ ಅನ್ಸಾರಿ ವರ್ಗಾವಣೆ : ಭಾರಿ ಭದ್ರತೆಯೊಂದಿಗೆ ಕರದೊಯ್ಯುತ್ತಿರುವ ಯುಪಿ ಪೊಲೀಸರು | ಜನತಾ ನ್ಯೂಸ್

06 Apr 2021
1944

ಚಂಡೀಗಡ : ಭೂಗತಪಾತಕಿ ಹಾಗೂ ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‌ಪಿ) ಶಾಸಕ ಮುಖ್ತಾರ್ ಅನ್ಸಾರಿ ಅವರನ್ನು ಪಂಜಾಬ್ ಜೈಲಿನಿಂದ ಉತ್ತರ ಪ್ರದೇಶ(ಯುಪಿ)ದ ಬಂಡಾ ಜೈಲಿಗೆ ಭಾರಿ ಪ್ರಮಾಣದ ಭದ್ರತೆಯ ನಡುವೆ ಇಂದು ಮಂಗಳವಾರ ಸ್ಥಳಾಂತರಿಸಲಾಗುತ್ತಿದೆ.

ಅಂದಾಜು 100ಕ್ಕೂ ಅಧಿಕ ಯುಪಿ ಪೋಲಿಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಅನ್ಸಾರಿ ಯನ್ನು ರಸ್ತೆ ಮಾರ್ಗವಾಗಿ 800 ಕಿ.ಮಿ. ದೂರವಿರುವ ಬಂಡಾ ಜೈಲಿಗೆ ಸಾಗಿಸಲಾಗುತ್ತಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಅನ್ಸಾರಿಯನ್ನು ಉತ್ತರ ಪ್ರದೇಶಕ್ಕೆ ಕಸ್ಟಡಿಗೆ ನೀಡುವಂತೆ ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ನಿರ್ದೇಶಿಸಿದ ನಂತರ ಈ ವರ್ಗಾವಣೆ ಮಾಡಲಾಗಿದೆ. ಸುದ್ದಿ ವರದಿಗಳ ಪ್ರಕಾರ, ರಾಜಕಾರಣಿ ಯುಪಿ ಯಲ್ಲಿ ಕೊಲೆ, ದರೋಡೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದಾನೆ.

ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಪಂಜಾಬ್ ಅವರನ್ನು ವರ್ಗಾವಣೆ ಮಾಡಲು ನಿರಾಕರಿಸಿದ ನಂತರ ಯುಪಿ ರಾಜ್ಯವು ಅನ್ಸಾರಿ ಕಸ್ಟಡಿಗೆ ಸರ್ವೋಚ್ಚ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಏತನ್ಮಧ್ಯೆ, ಶಾಸಕರ ಪತ್ನಿ ಭದ್ರತೆ ಮತ್ತು ಪತಿಗೆ ನ್ಯಾಯಯುತ ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

RELATED TOPICS:
English summary :Mukhtar Ansari getting shifted from Panjab : UP police taking him high tight security

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...