Wed,May01,2024
ಕನ್ನಡ / English

ಪರೀಕ್ಷೆ, ಟ್ರ್ಯಾಕ್, ಚಿಕಿತ್ಸೆಗಳು ಹಾಗೂ ಕೋವಿಡ್ ಗೆ ಸೂಕ್ತವಾದ ನಡವಳಿಕೆ ಅತ್ಯಗತ್ಯ : ಎಲ್ಲಾ ಸಿಎಂಗಳಿಗೆ ಪ್ರಧಾನಿ ಮೋದಿ ಕರೆ | ಜನತಾ ನ್ಯೂಸ್

08 Apr 2021
1325

ನವದೆಹಲಿ : ನಮ್ಮ ಬಳಿಯಲ್ಲಿ ಈಗ ಸಂಪನ್ಮೂಲಗಳಿವೆ, ಅನುಭವವಿದೆ; ಪರೀಕ್ಷೆ, ಟ್ರ್ಯಾಕ್, ಚಿಕಿತ್ಸೆಗಳು ಹಾಗೂ ಕೋವಿಡ್ ಗೆ ಸೂಕ್ತವಾದ ನಡವಳಿಕೆಯು ಸೋಂಕಿನ ಉತ್ತುಂಗವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಕ್ಯಮಂತ್ರಿಗಳಿಗೆ ಹೇಳಿದ್ದಾರೆ.

ಲಸಿಕಾಕರಣಕ್ಕಾಗಿ ಭಾರತದ ಮಾನದಂಡಗಳು ಹೆಚ್ಚಿನ ಶ್ರೀಮಂತ ರಾಷ್ಟ್ರಗಳಿಗೆ ಅನ್ವಯಿಸಲ್ಪಟ್ಟವುಗಳಿಗಿಂತ ಭಿನ್ನವಾಗಿಲ್ಲ, ನಾವು ಆದ್ಯತೆ ನೀಡಬೇಕಾಗುತ್ತದೆ, ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಕೋವಿಡ್-19 ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು ಮತ್ತು ಕೋವಿಡ್-19 ಪತ್ತೆಹಚ್ಚುವಿಕೆ ಮತ್ತು ಟ್ರ್ಯಾಕಿಂಗ್ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಯುವ ಮಾರ್ಗವಾಗಿದೆ ಎಂದು ಹೇಳಿದರು. ಮುಂದಿನ 2-3 ವಾರಗಳವರೆಗೆ ಸಮರೋಪಾಧಿಯಲ್ಲಿ ವೈರಸ್ ಹರಡುವುದನ್ನು ಪರೀಕ್ಷಿಸಲು ತಮ್ಮ ತಮ್ಮ ಪ್ರಯತ್ನಗಳನ್ನು ಬಲಪಡಿಸುವಂತೆ, ಪ್ರಧಾನಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಕೋವಿಡ್-19 ಲಸಿಕಾಕರಣಕ್ಕಾಗಿ ಏಪ್ರಿಲ್ 11 ರಿಂದ 14 ರವರೆಗೆ, ಟಿಕಾ(ವ್ಯಾಕ್ಸಿನೇಷನ್) ಉತ್ಸವ, ಎಂದು ಆಚರಿಸಬಹುದು, ಎಂದು ಪ್ರಧಾನಿ ಸೂಚಿಸಿದರು. ಕೋವಿಡ್- ಸೂಕ್ತ ನಡವಳಿಕೆ ಉತ್ತೇಜನ ನೀಡಲು ರಾಜ್ಯಗಳಲ್ಲಿ ಸರ್ವಪಕ್ಷ ಸಭೆಗಳು, ರಾಜ್ಯಪಾಲರು, ಗಣ್ಯರು, ಇತರ ಪ್ರಸಿದ್ಧ ವ್ಯಕ್ತಿಗಳ ಪಾಲ್ಗೊಳ್ಳುವಿಕೆ ಬಗ್ಗೆ ಪ್ರಧಾನಿ ಒತ್ತಾಯಿಸಿದ್ದಾರೆ.

ಕೋವಿಡ್-19 ಪರಿಸ್ಥಿತಿ ಮತ್ತು ನಡೆಯುತ್ತಿರುವ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳೊಂದಿಗಿನ ಅವರ ಸಂವಾದದಲ್ಲಿ, ವೈರಸ್ ಅನ್ನು ಎದುರಿಸಲು ದೇಶವು ಮೊದಲಿಗಿಂತ ಹೆಚ್ಚಿನ ಸಂಪನ್ಮೂಲಗಳನ್ನು ಹೊಂದಿದೆ ಮತ್ತು ಮೈಕ್ರೊ ಕಂಟೈನ್‌ಮೆಂಟ್ ವಲಯಗಳತ್ತ ಗಮನ ಹರಿಸಬೇಕು, ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.

ನಾವು ಸೂಕ್ಷ್ಮ ಕಾಂಟೈನ್ಮೆಂತ್ ವಲಯಗಳತ್ತ ಗಮನ ಹರಿಸಬೇಕು. ರಾತ್ರಿ ಕರ್ಫ್ಯೂ ವಿಧಿಸಲಾಗಿರುವ ಸ್ಥಳಗಳಲ್ಲಿ, ಕರೋನಾ ವೈರಸ್ ಬಗ್ಗೆ ಜಾಗರೂಕತೆಯನ್ನು ಮುಂದುವರಿಸುವ ಸಲುವಾಗಿ, ಕರೋನಾ ಕರ್ಫ್ಯೂ. ಎಂಬ ಪದವನ್ನು ಬಳಸಲು ನಾನು ಒತ್ತಾಯಿಸುತ್ತೇನೆ. ರಾತ್ರಿ 9 ಅಥವಾ ರಾತ್ರಿ 10 ರಿಂದ ಆರಂಭಗೊಂಡು ಬೆಳಿಗ್ಗೆ 5 ಅಥವಾ ಬೆಳಿಗ್ಗೆ 6 ವರೆಗೆ ಕರ್ಫ್ಯೂ ಸಮಯವನ್ನು ಪ್ರಾರಂಭಿಸುವುದು ಉತ್ತಮ, ಎಂದು ಪಿಎಂ ಮೋದಿ ಹೇಳಿದರು.

ನಾವು ಪ್ರಕರಣಗಳಲ್ಲಿ ಎರಡನೇ ಉಲ್ಬಣಕ್ಕೆ ಹೋರಾಡಬೇಕಾಗಿದೆ. ಕೋವಿಡ್-19 ಪ್ರಕರಣಗಳಲ್ಲಿ ಮಹಾರಾಷ್ಟ್ರ, ಗುಜರಾತ್, ಛತ್ತೀಸ್‌ಗಡ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳು ಮೊದಲ ಅಲೆಗಿಂತ ಹೆಚ್ಚಾಗಿದೆ. ಇದು ಗಂಭೀರ ವಿಚಾರವಾಗಿದೆ. ಆದರೆ ಜನರು ತೃಪ್ತರಾಗಿದ್ದಾರೆ. ಹೆಚ್ಚಿನ ರಾಜ್ಯಗಳಲ್ಲಿ ಆಡಳಿತ ವರ್ಗವೂ ಸಹ ಆರಾಮದಿಂದಿದೆ, ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳೊಂದಿಗಿನ ಸಭೆಯ ನಂತರ ಪಿಎಂ ಮೋದಿ, ಮತ್ತೊಮ್ಮೆ ಸವಾಲಿನ ಪರಿಸ್ಥಿತಿ ಹೊರಹೊಮ್ಮುತ್ತಿದೆ. ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸಲು ನಿಮ್ಮ ಸಲಹೆಗಳನ್ನು ನೀಡುವಂತೆ ನಾನು ನಿಮ್ಮೆಲ್ಲರನ್ನೂ ಕೋರುತ್ತೇನೆ, ಎಂದು ಕರೆ ನೀಡಿದ್ದಾರೆ.

RELATED TOPICS:
English summary :Test, track, treatment and covid appropriate behavior - PM Modi urges CMs

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...