ತನ್ನ ಮೊಬೈಲ್ ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ! | ಜನತಾ ನ್ಯೂಸ್
ಪುತ್ತೂರು : ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ಶಿವರಾಜ್ (27 ) ಎಂದು ಗುರುತಿಸಲಾಗಿದೆ.
ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ, ಈತ ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
RELATED TOPICS:
English summary :Puttur