Sun,Apr28,2024
ಕನ್ನಡ / English

ರಸಗೊಬ್ಬರದ ಬೆಲೆ ಶೇ. 60 ರಷ್ಟು ಏರಿಕೆ ಗಾಯದ ಮೇಲೆ ಬರೆ ಎಳೆದಂತೆ! | ಜನತಾ ನ್ಯೂಸ್

09 Apr 2021
2022

ಬೆಂಗಳೂರು : ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೋದಿಯವರ ಭಾಷಣಗಳು ಹೂರಣ ಇಲ್ಲದ ಹೋಳಿಗೆಯಂತೆ, ಕಡುಬಿನಂತೆ. ಅವರು ಬರೀ ಸುಳ್ಳು ಹೇಳುತ್ತಾರೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್ ಹೂವನ್ನೇ ನಿಜವಾದ ಹೂವು ಅನ್ನುತ್ತಾರೆ. ಇಂಥ ಮನೆಹಾಳು, ಜನದ್ರೋಹಿ ಸರಕಾರಗಳನ್ನು ನನ್ನ ಜೀವಮಾನದಲ್ಲಿ ನೋಡಿರಲಿಲ್ಲ, ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶ ಭೀಕರ ಹತಾಶೆಯಲ್ಲಿದೆ. ದೇಶದ ಎಲ್ಲ ರಂಗಗಳೂ ಮಕಾಡೆ ಮಲಗಿವೆ. ದೇಶದ ಸರಕಾರಿ ಖಜಾನೆ ಖಾಲಿಯಾಗುತ್ತಿದೆ. ಆದರೆ ಅದಾನಿ, ಅಂಬಾನಿ ಮುಂತಾದವರ ಖಜಾನೆ ತುಂಬಿ ತುಳುಕುತ್ತಿದೆ. ಕೋವಿಡ್ ಬಿಕ್ಕಟ್ಟಿನಲ್ಲೂ 12 ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ವೃದ್ಧಿಯಾಗಿದೆ, ಎಂದು ಅವರು ಹೇಳಿದ್ದಾರೆ.

ಕೇಂದ್ರದ ರೈತ ಶತೃ ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ. ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು, ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ ಎಂದಿದ್ದಾರೆ.

ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ ಎನ್ನುತ್ತಿದೆ. ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಇದು ಶುದ್ಧ ಸುಳ್ಳು ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

RELATED TOPICS:
English summary :SIddaramaiah

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...