Fri,Apr26,2024
ಕನ್ನಡ / English

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಎದುರು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂಸ್

09 Apr 2021
1992

ಹುಬ್ಬಳ್ಳಿ : ಡೆತ್​ನೋಟ್​ ಬರೆದಿಟ್ಟು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಗರಗ ಗ್ರಾಮದಲ್ಲಿ ವಾಸಿಸುತ್ತಿರುವ ಮಹಿಳೆ ಶ್ರೀದೇವಿ ವೀರಪ್ಪ ಕಮ್ಮಾರ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಮೃತರು. ಕಳೆದ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾಗಿ ಶ್ರೀದೇವಿ ಮನೆ ಬಿದ್ದಿತ್ತು. ಪರಿಹಾರಕ್ಕಾಗಿ ಶೀದೇವಿ ಅಲೆದಾಡಿದರೂ ಪ್ರಯೋಜನ ಆಗಿರಲಿಲ್ಲ. ಮನೆ ಹಾನಿ ಪರಿಹಾರಕ್ಕಾಗಿ ಐದು ತಿಂಗಳಿಂದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿಗೆ ಶ್ರೀದೇವಿ ಮನವಿ ಮಾಡಿದ್ದರಂತೆ. ಸರಿಯಾಗಿ ಸ್ಪಂದನೆ ಸಿಗದಿದ್ದಕ್ಕೆ ಮನನೊಂದಿದ್ದರು ಎನ್ನಲಾಗಿದೆ.

ಮಹಿಳೆ ವಿಷ ಸೇವಿಸುವ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, ಇದರಲ್ಲಿ ಕಳೆದ 5-6 ತಿಂಗಳುಗಳಿಂದ ನಾನು ಎಷ್ಟು ಪ್ರಯತ್ನಿಸಿದರೂ ಸಂಸದರನ್ನು ಭೇಟಿಯಾಗಲು ಆಗಲಿಲ್ಲ. ಶಾಸಕ ಅಮೃತ್ ದೇಸಾಯಿ ಅವರನ್ನು ಭೇಟಿಯಾದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ, ಸಂಸದರನ್ನು ಭೇಟಿ ಮಾಡುವಂತೆ ಹೇಳಿದ್ದರು ಎಂದು ಉ‌ಲ್ಲೇಖಿಸಲಾಗಿತ್ತು.

ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hubli

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...