Fri,May03,2024
ಕನ್ನಡ / English

ಸಚಿನ್ ವಾಜೆ ನ್ಯಾಯಾಂಗ ಬಂಧನ ಎಪ್ರಿಲ್ 26ರ ವರೆಗೆ ವಿಸ್ತರಿಸಿದ ಏನ್ಐಎ ಕೋರ್ಟ್ | ಜನತಾ ನ್ಯೂಸ್

09 Apr 2021
2179

ಮುಂಬೈ : ಅಮಾನತುಗೊಂಡಿರುವ ಕುಖ್ಯಾತ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವೇಜ್ ಅವರನ್ನು, ಎನ್‌ಐಎ ವಿಶೇಷ ನ್ಯಾಯಾಲಯವು ಏಪ್ರಿಲ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮನೆಯ ಹೊರಗೆ ಪತ್ತೆಯಾದ ಸ್ಫೋಟಕ ತುಂಬಿದ ಎಸ್‌ಯುವಿ ಮತ್ತು ಆ ಎಸ್‌ಯುವಿ ಮಾಲೀಕರಾದ ಮನ್ಸುಖ್ ಹಿರೆನ್ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಾಜೆ ಅವರನ್ನು ಬಂಧಿಸಿದೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶಮುಖ್ ರಾಜೀನಾಮೆ ಪ್ರಕರಣದಲ್ಲೂ ಸಚಿನ್ ವಾಜೆ ಹೆಸರು ಪ್ರಮುಖ ಪಾತ್ರ ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೇಂದ್ರ ತನಿಖಾ ಸಂಸ್ಥೆ ಆರೋಪಿ ವಾಜೆಯನ್ನು ಈಗಾಗಲೇ ಸುಮಾರು ಒಂದು ತಿಂಗಳ ಕಾಲ ವಶದಲ್ಲಿರಿಸಿಕೊಂಡಿದೆ ಮತ್ತು ಆತನನ್ನು ನ್ಯಾಯಾಂಗ ಬಂಧನವನ್ನು ಮುಂದುವರಿಸುವಂತೆ ಎನ್‌ಐಎ ನ್ಯಾಯಾಲಯವನ್ನು ಕೇಳಿತು.

ವಾಜೆ ಅವರು ಅನೇಕ ಉನ್ನತ ಜನರ ಪ್ರಕರಣಗಳ ತನಿಖೆ ನಡೆಸಿದ್ದರಿಂದ ಜೈಲಿನಲ್ಲಿ ಅವರ ಜೀವಕ್ಕೆ ಅಪಾಯವಿದೆ, ಎಂದು ವಾಜೆ ಅವರ ವಕೀಲರು ಜೈಲಿನಲ್ಲಿ ಪ್ರತ್ಯೇಕ ಸುರಕ್ಷಿತ ಕೋಶವನ್ನು ಒದಗಿಸುವಂತೆ ನ್ಯಾಯಾಲಯವನ್ನು ಕೋರಿದರು ಮತ್ತು ನ್ಯಾಯಾಲಯವು ಇದಕ್ಕೆ ಒಪ್ಪಿಕೊಂಡಿತು.

ಮಾ.5 ರಂದು ಮನ್ಸುಖ್ ಹಿರೇನ್ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಎರಡೂ ಪ್ರಕರಣಗಳಲ್ಲಿ ಸಚಿನ್ ವಾಜೆ ಅವರ ಪಾತ್ರ ಇರುವುದು ಸಾಬೀತುಪಡಿಸಲು ಹಲವು ಸಾಕ್ಷ್ಯಗಳು ಲಭ್ಯವಾಗಿದ್ದವು.

RELATED TOPICS:
English summary :NIA court extends Sachin Waze judicial custody till April 26

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...