Wed,Apr24,2024
ಕನ್ನಡ / English

ವಜಾಗೊಂಡ ಸಾರಿಗೆ ನೌಕರರು‌ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲಿ: ಸಚಿವ ಶಿವರಾಮ‌ ಹೆಬ್ಬಾರ್ | ಜನತಾ ನ್ಯೂಸ್

11 Apr 2021
1397

ಕಲಬುರ್ಗಿ : ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೇವೆಯಿಂದ ವಜಾಗೊಂಡ ಮುಷ್ಕರ ನಿತರ ನೌಕರರು ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಲಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದಂತ ಅವರು, ಸಾರಿಗೆ ನೌಕರರ ಮುಷ್ಕರದಿಂದಾಗಿ ನಿತ್ಯ ಇಲಾಖೆಗೆ 3,800 ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಸಂಕಷ್ಟದಲ್ಲಿದ್ದಂತ ಸಾರಿಗೆ ನಿಮಗಳಿಗೆ ಸರ್ಕಾರ 4 ಸಾವಿರ ಕೋಟಿ ಹಣ ನೀಡಿ ನೌಕರರ ನೆರವಿಗೆ ಸ್ಪಂದಿಸಿತ್ತು. ಉಪ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರ ಸದ್ಯಕ್ಕೆ ಯಾವುದೇ ನಿರ್ಧಾರ ಪ್ರಕಟಿಸೋದಕ್ಕೆ ಆಗ್ತಾ ಇಲ್ಲ.

ಸಾರಿಗೆ ನೌಕರರ ಮುಷ್ಕರವೇ ಕಾನೂನು ಬಾಹಿರವಾಗಿದೆ. ಅವರು ರಾಜಕೀಯ ಪ್ರೇರಿತವಾಗಿ ಮುಷ್ಕರ ನಡೆಸುತ್ತಿದ್ದಾರೆ. ನಾವು ಮಾತುಕತೆಗೆ ಕರೆದರೂ ಬಂದಿಲ್ಲ ಎಂದರು.

ಸದ್ಯದ ಬೇಡಿಕೆಯಾದ ವೇತನ ಪರಿಷ್ಕರಣೆ ಬಗ್ಗೆಯೂ ಮೇ 5ರ ನಂತರ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವರು ಈಗಾಗಲೇ ಹೇಳಿದ್ದಾರೆ. ಆದರೂ, ಸಂಧಾನಕ್ಕೆ ಬಾರದೇ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಅನ್ಯಮಾರ್ಗವಿಲ್ಲದೇ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದರು.

RELATED TOPICS:
English summary :Shivaram Hebbar

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...