Sun,May19,2024
ಕನ್ನಡ / English

ಸಿಡಿ ಪ್ರಕರಣ: ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ | ಜನತಾ ನ್ಯೂಸ್

13 Apr 2021
1830

ಬೆಂಗಳೂರು : ಬೆಳಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ನಾನು ಎಸ್‌ಐಟಿ ಮುಂದೆ ಹೋಗಿದ್ದು ನಿಜ. ಆದರೆ ಯಾವುದೇ ಹೇಳಿಕೆ ಕೊಟ್ಟಿಲ್ಲ. ಕೆಲವು ದಾಖಲೆಗಳನ್ನು ಕೊಡಗು ಹೋಗಿದ್ದೆ ಎಂದು ಸ್ಪಷ್ಟನೆ ನೀಡಿದ್ದಾಳೆ.

ಪ್ರಕರಣದ ಕಿಂಗ್ ಪಿನ್ ಗಳು ಎನ್ನಲಾದ ಮಾಜಿ ಪತ್ರಕರ್ತರಾದ ನರೇಶ್ ಮತ್ತು ಶ್ರವಣ್ ತನ್ನನ್ನು ಈ ಹನಿ ಟ್ರ್ಯಾಪ್ ಗೆ ಬಳಸಿಕೊಂಡಿದ್ದಾರೆ ಎಂದು ಯುವತಿ ಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದಾಳೆಂದು ಸೋಮವಾರ ವರದಿಯಾಗಿತ್ತು. ಇದರಿಂದ ಸಿ.ಡಿ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿತ್ತು. ಆದರೆ ಯುವತಿ ಇಂದು ಮತ್ತೊಂದು ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ್ದು, ತಾನು ಹಾಗೆ ಹೇಳಿಯೇ ಇಲ್ಲ ಎಂದಿದ್ದಾಳೆ.

ನನ್ನ ಹೇಳಿಕೆಗಳಿಗೂ ಈಗಲೂ ಬದ್ಧಳಾಗಿದ್ದೇನೆ. ನನ್ನ ಮರು ಹೇಳಿಕೆ ಸುದ್ದಿಗಳೆಲ್ಲ ಸುಳ್ಳು. ನಾನು ಯೂ ಟರ್ನ್‌ ಹೊಡೆದಿಲ್ಲ ಎಂದು ವಿಡಿಯೋ ಮೂಲಕ ಯುವತಿ ಹೇಳಿಕೆ ನೀಡಿದ್ದಾಳೆ.

ನಾನು ನೀಡಿದ ದೂರು ಮತ್ತು ನ್ಯಾಯಧೀಶರ ಸಮ್ಮುಖದಲ್ಲಿ ಕೊಟ್ಟ 164 ಹೇಳಿಕೆ ಒತ್ತಡದಿಂದ ನೀಡಿದ್ದೇನೆ. ಆದ್ದರಿಂದ ಮತ್ತೊಮ್ಮೆ ಹೇಳಿಕೆ ಪಡೆಯಬೇಕೆಂದು ತನಿಖಾಧಿಕಾರಿಗಳಿಗೆ ಕೇಳಿಕೊಂಡಿದ್ದಾಗಿ ವರದಿ ಆಗಿದ್ದು, ಇದು ಸತ್ಯಕ್ಕೆ ದೂರಾಗಿರುತ್ತದೆ. ನಾನು ಈಗಲೂ ಕೂಡ ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದೇನೆ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

RELATED TOPICS:
English summary :Ramesh Jarakiholi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...