Tue,May07,2024
ಕನ್ನಡ / English

ರಂಜಾನ್‌ ಆಚರಣೆಗೆ ಕೋವಿಡ್‌ ಮಾರ್ಗಸೂಚಿ ಬಿಡುಗಡೆ! | ಜನತಾ ನ್ಯೂಸ್

13 Apr 2021
2187

ಬೆಂಗಳೂರು : ರಂಜಾನ್‌ ಆಚರಣೆಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ರಂಜಾನ್‌ ಆಚರಣೆಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

ಸಾರ್ವಜನಿಕವಾಗಿ ಇಫ್ತಾರ್‌ ಕೂಟ ನಡೆಸುವಂತಿಲ್ಲ.
ನಮಾಜ್‌ಗೂ ಐದು ನಿಮಿಷ ಮೊದಲಷ್ಟೇ ಮಸೀದಿ ತೆರೆಯುವುದು.
ಅಗತ್ಯವಿದ್ದರೆ ಜುಮ್ಮಾ ನಮಾಜ್‌ನ ಸಮಯದಲ್ಲಿ ಮೂರು ಪಾಳಿ ಮಾಡಿಕೊಳ್ಳಬಹು.
ಉಪವಾಸ ಮುಗಿಸುವಾಗ ಕೂಡ ಮಸೀದಿಗೆ ಆಹಾರ ಪದಾರ್ಥಳನ್ನು ತರಬಾರದು.
ಮನೆಯಲ್ಲಿಯೇ ಉಪವಾಸ ಬಿಡಬೇಕು.
ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಮಸೀದಿಗೆ ಬರುವಾಗ ಸರತಿ ಸಾಲಿನಲ್ಲಿಯೇ ಬರಬೇಕು.
ಮಾಸ್ಕ್‌ ಕಡ್ಡಾಯ.
ಪ್ರತಿ ಹೊತ್ತಿನ ನಮಾಜ್‌ ಬಳಿಕ ಸ್ಯಾನಿಟೈಸರ್‌ ಅಳವಡಿಕೆ ಕಡ್ಡಾಯ.
60 ವರ್ಷ ಮೇಲ್ಪಟ್ಟವರು, ಮಕ್ಕಳು ಮಸೀದಿಗೆ ಬರುವಂತಿಲ್ಲ.

janata

janata

RELATED TOPICS:
English summary :Karnataka Govt Issues Covid-19 Related Guidelines For Ramzan

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...