Tue,Apr30,2024
ಕನ್ನಡ / English

ಕೋವಿಡ್​ನಿಂದ​​ ಮೃತಪಟ್ಟವರ ಶವಸಂಸ್ಕಾರ ಅವರ ಜಮೀನಿನಲ್ಲೇ ಮಾಡಲು ರಾಜ್ಯ ಸರ್ಕಾರ ಅನುಮತಿ | ಜನತಾ ನ್ಯೂಸ್

22 Apr 2021
1213

ಬೆಂಗಳೂರು : ಕರ್ನಾಟಕ ಸರ್ಕಾರವು ಕೋವಿಡ್ ನಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿಸಿದೆ.

ಮೃತರ ಜಮೀನನಲ್ಲೇ ಶವಸಂಸ್ಕಾರ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ R. ಅಶೋಕ್, DHO(ಜಿಲ್ಲಾ ಆರೋಗ್ಯಾಧಿಕಾರಿ)ಯಿಂದ ಅನುಮತಿ ಪಡೆದು ಕೋವಿಡ್​​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನ ಅವರ ಜಮೀನಿನಲ್ಲೇ ನಡೆಸಬಹುದು ಎಂದರು.

ಅಂತ್ಯಸಂಸ್ಕಾರದ ವೇಳೆ ಮಾರ್ಗಸೂಚಿ ಉಲ್ಲಂಘಿಸುವಂತಿಲ್ಲ. ಪ್ರೋಟೋಕಾಲ್ ಪ್ರಕಾರವೇ ಶವಸಂಸ್ಕಾರ ಮಾಡಬೇಕು ಎಂದು ಅವರು ಸೂಚಿಸಿದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಹೊಸ ಸುತ್ತೋಲೆಯ ಪ್ರಕಾರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರು ಮಾಸ್ಕ್ ಗಳನ್ನು ಧರಿಸಬೇಕು.ತರ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಸತ್ತವರನ್ನು ಸ್ಪರ್ಶಿಸಲು ಅಗತ್ಯವಿರುವವರು ಪೂರ್ಣ ಪಿಪಿಇ ಕಿಟ್ ಮತ್ತು ಕೈಗವಸುಗಳನ್ನು ಧರಿಸುವುದು ಕಡ್ಡಾಯವಾಗಿದೆ.

ಕೋವಿಡ್ ಮೃತ ದೇಹಗಳನ್ನು ಸಾಗಿಸಲು ಬಳಸುವ ವಾಹನವನ್ನು ಶೇಕಡಾ ಒಂದು ಸೋಡಿಯಂ ಹೈಪೋಕ್ಲೋರೈಟ್ ದ್ರಾವಣವನ್ನು ಬಳಸಿ ಸೋಂಕುರಹಿತಗೊಳಿಸಬೇಕಾಗುತ್ತದೆ.

RELATED TOPICS:
English summary :Bangalore

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...