Fri,May03,2024
ಕನ್ನಡ / English

ಸಿಎಂ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ? | ಜನತಾ ನ್ಯೂಸ್

23 Apr 2021
1534

ಬೆಂಗಳೂರು : ಸರ್ಕಾರ ದಿನಕ್ಕೊಂದು ಮಾರ್ಗಸೂಚಿ ಘೋಷಿಸುತ್ತಿರುವದರಿಂದ ಇದೇನು ಚುನಾಯಿತ ಸರ್ಕಾರವೋ... ಹುಚ್ಚರ ಸಂತೆಯೋ..? ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ-ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ ಮಾಡುತ್ತಿದ್ದಾರಾ..? ಏನಿದು ಸಿಎಂ ಯಡಿಯೂರಪ್ಪನವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರದ ನಿಷ್ಕ್ರಿಯತೆ, ದುರಾಡಳಿತದಿಂದಲೇ ಕೊರೊನಾ ತೀವ್ರವಾಗಿ ಉಲ್ಬಣಿಸಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿದರೆ ಕೊರೊನಾ ಓಡಿ ಹೋಗುತ್ತಾ? ಎಂದು ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ.

ಲಾಕ್ ಡೌನ್, ಬಂದ್, ಕರ್ಫ್ಯೂ.. ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತಗೆದುಕೊಂಡು ಪೂರ್ವ ಸಿದ್ಧತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

RELATED TOPICS:
English summary :Siddaramaiah

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...