ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಪ್ರಮಾಣವಚನ ಸ್ವೀಕಾರ | ಜನತಾ ನ್ಯೂಸ್
ನವದೆಹಲಿ: : ಸುಪ್ರೀಂಕೋರ್ಟ್ ನ 48 ನೇ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ನೂತನ ಸಿಜೆಐಗೆ ಪ್ರಮಾಣವಚನ ಬೋಧಿಸಿದರು. ಎನ್. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರಿಯಲಿದ್ದಾರೆ.
RELATED TOPICS:
English summary :Justice NV Ramana Sworn In As New Chief Justice Of India