Sat,May04,2024
ಕನ್ನಡ / English

ವೀಕೆಂಡ್​​​ ಕರ್ಫ್ಯೂ ಮುಂದುವರಿಯುತ್ತಾ? ಇಲ್ಲಾ? ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ | ಜನತಾ ನ್ಯೂಸ್

25 Apr 2021
1427

ಬೆಂಗಳೂರು : ವೀಕೆಂಡ್ ಕರ್ಫ್ಯೂವನ್ನು ಬೇರೆ ದಿನಗಳಿಗೆ ವಿಸ್ತರಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಸದ್ಯ ಇರುವ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸದ್ಯ ವೀಕೆಂಡ್​ ಕರ್ಫ್ಯೂ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್​ ಪಾಲನ್ನ ಹೆಚ್ಚಾಸಿದೆ, 300 ಮೆಟ್ರಿಕ್​ ಟನ್​ಗಳಿಂದ 800 ಮೆಟ್ರಿಕ್​ ಟನ್​ ಆಕ್ಸಿಜನ್ನನ್ನು ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ. ನಿನ್ನೆ ಸಂಜೆ ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಸಭೆ ನಡೆಸಲಾಯಿತು, ಈ ವೇಳೆಯೇ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿರುವ ಬಗ್ಗೆ ಸಿಎಂ ಮಾಹಿತಿ ನೀಡಿದರು ಎಂದು ಹೇಳಿದರು..

ಇಂದು ಸಂಜೆ ವೇಳೆಗೆ ಕೇಂದ್ರ ಸರ್ಕಾರ ನಮಗೆ ಆಮ್ಲಜನಕ ಪೂರೈಕೆ ಪ್ರಮಾಣವನ್ನು 300 ಮೆಟ್ರಿಕ್ ಟನ್​​ನಿಂದ 800 ಮೆಟ್ರಿಕ್ ಟನ್​​ಗೆ ಹೆಚ್ಚಿಸಿ ಆದೇಶ ಹೊರಡಿಸಿರುವಂತೆ ಹೆಚ್ಚುವರಿ ಆಮ್ಲಜನಕ ಬರಲಿದೆ. ಹಾಗಾಗಿ ಬರುವ ದಿನಗಳಲ್ಲಿ ಆಮ್ಲಜನಕದ ಕೊರತೆ ನಮಗೆ ಕಡಿಮೆಯಾಗಲಿದೆ. ಯಾವುದೇ ರೀತಿಯ ಕೊರತೆಯಾಗದಂತೆ ನಿಭಾಯಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಲಿದ್ದಾರೆ ಎಂದರು.

ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್​ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್ಡಿಸಿವರ್​ ಇಂಜೆಕ್ಷನ್​ ಕೂಡ ಎಲ್ಲಾ ಜಿಲ್ಲೆಗಳಿಗೆ ಪೂರೈಕೆ ಮಾಡ್ತೇವೆ ಎಂದರು.

RELATED TOPICS:
English summary :Basavaraj Bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...