Sat,May11,2024
ಕನ್ನಡ / English

ನಾಳೆ ರಾತ್ರಿಯಿಂದ ಕರ್ನಾಟಕದಲ್ಲಿ 14 ದಿನ ಲಾಕ್‍ಡೌನ್! ಕೊವಿಡ್​ ಕರ್ಫ್ಯೂ​! | ಜನತಾ ನ್ಯೂಸ್

26 Apr 2021
1233

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್19 ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವುದರಿಂದ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ.

ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್‍ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್‍ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್‍ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದರು.

ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ.

ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

RELATED TOPICS:
English summary :Karnataka Coronavirus Live Updates!

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...