Wed,May08,2024
ಕನ್ನಡ / English

ಅಮ್ಮನಿಗೆ ಕೊರೊನಾ ಸೋಂಕು ತಾಯಿಯ ನರಳಾಟಕ್ಕೆ ನೊಂದ ಮಗ ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್

26 Apr 2021
1406

ಹಾಸನ : ಯುವಕನೋರ್ವ ಕರೊನಾ ಸೋಂಕಿತ ತಾಯಿಯ ನರಳಾಟ ನೋಡಲಾಗದೆ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ಶರತ್ ಕುಮಾರ್ (30) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಕೊಡಗು ಜಿಲ್ಲೆ ಶನಿವಾರಸಂತೆ ಸಮೀಪದ ಮಾದರೆ ಗ್ರಾಮದವರಾದ ಶರತ್​, ಬೆಂಗಳೂರಿನ ರಿಲಾಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇತ್ತೀಚೆಗೆ ಕೆಲಸ ತೊರೆದು ಊರಿಗೆ ಬಂದಿದ್ದರು. ಮೃತನ ತಾಯಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ ಹಾಸನದ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ದಿನಗಳಿಂದ ಚಿಕಿತ್ಸೆ ನೀಡಲಾಗುತಿತ್ತು.

ನಿನ್ನೆ ರಾತ್ರಿ ಸಹೋದರ ಶಶಿಕುಮಾರ್​ಗೆ ಕರೆ ಮಾಡಿದ್ದ ಶರತ್​, ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ನನ್ನಿಂದ ಇದನ್ನು ನೋಡಲು ಸಾಧ್ಯವಿಲ್ಲ ದಯಮಾಡಿ ಆಸ್ಪತ್ರೆಗೆ ಬಾ ಎಂದಿದ್ದನಂತೆ.

ಸಹೋದರ ಆಸ್ಪತ್ರೆಗೆ ಬಂದು ನೋಡಿದಾಗ ಅಲ್ಲಿ ಶರತ್​ ಇರಲಿಲ್ಲ. ಇಂದು ಬೆಳಗ್ಗೆ ಆಸ್ಪತ್ರೆಯ ಏಳನೇ ಮಹಡಿಯ ಮೇಲೆ ನೀರಿನ ಟ್ಯಾಂಕ್​ನ ಪೈಪ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಆಸ್ಪತ್ರೆಯಲ್ಲಿ ಅನುಭವಿಸುತ್ತಿರುವ ನೋವಿನಿಂದ ನೊಂದು ಶರತ್ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಹಾಸನ ನಗರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED TOPICS:
English summary :Hasan

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...