Sun,May19,2024
ಕನ್ನಡ / English

14 ದಿನ ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ಇರಿ | ಜನತಾ ನ್ಯೂಸ್

27 Apr 2021
1396

ಬೆಂಗಳೂರು : ಜನರು ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ಇದ್ದು ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಥ್​ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು. ಇಂದು ರಾತ್ರಿ 9 ಗಂಟೆಯಿಂದ 14 ದಿನ ಹೊಸ ಮಾರ್ಗಸೂಚಿ ಇರಲಿದೆ.

ಹಗಲು ಸಮಯ ಕೂಡ ಬಿಗಿಯಾದ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ. ಈ 14 ದಿನ ಜನರು ಸ್ವಯಂ ನಿಯಂತ್ರಣ ಮಾಡಿಕೊಂಡರೆ ಕೊರೊನಾ ಎದುರಿಸಲು ಸಾಧ್ಯವಿದೆ. ಸ್ವಯಂ ನಿಯಂತ್ರಣ ಬಹಳ ಅವಶ್ಯಕತೆ ಇದೆ. ಸ್ವಯಂ ನಿಯಂತ್ರಣದಲ್ಲೇ ಇದರ ಯಶಸ್ವಿ ಇದೆ.

14 ದಿನ ಪ್ರತಿಯೊಬ್ಬರೂ ಕೂಡ ಜಾಗೃತಿಯಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

RELATED TOPICS:
English summary :Basavaraj Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...