Sat,May04,2024
ಕನ್ನಡ / English

ಕೋವಿಡ್ ಎದುರಿಸಲು ರಾಜ್ಯ ಸರ್ಕಾರಗಳಿಗೆ ಭಾರತೀಯ ಭೂಸೇನೆಯ ಸಹಾಯದ ಕುರಿತು ಪರಿಶೀಲಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

29 Apr 2021
1964

ನವದೆಹಲಿ : ಭಾರತೀಯ ಭೂಸೇನೆಯ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶ ಎದುರಿಸುತ್ತಿರುವ ಕೋವಿಡ್ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಭೂಸೇನೆಯ ಸಹಾಯ ಮತ್ತು ವಿವಿಧ ಕಾರ್ಯಾಚರಣೆ ಕುರಿತು ಪರಿಶೀಲಿಸಿದ್ದಾರೆ.

ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಸಹಾಯ ಮಾಡಲು ಸೇನೆಯು ತೆಗೆದುಕೊಳ್ಳುತ್ತಿರುವ ವಿವಿಧ ಕಾರ್ಯಾಚರಣೆಗೆಳ ಬಗ್ಗೆ ಅವರು ಪರಿಶೀಲಿಸಿದ್ದಾರೆ, ಎಂದು ಪ್ರಧಾನ ಮಂತ್ರಿಗಳ ಕಚೇರಿ(ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.

ಸೇನೆಯ ವೈದ್ಯಕೀಯ ಸಿಬ್ಬಂದಿಗಳನ್ನು ವಿವಿಧ ರಾಜ್ಯ ಸರ್ಕಾರಗಳಿಗೆ ಲಭ್ಯಗೊಳಿಸಲಾಗಿದೆ, ಎಂದು ಜನರಲ್ ನರವಣೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು. ದೇಶದ ವಿವಿಧ ಭಾಗಗಳಲ್ಲಿ ಸೈನ್ಯ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುತ್ತಿದೆ, ಎಂದು ಅವರು ಪ್ರಧಾನ ಮಂತ್ರಿಗೆ ವಿವರಿಸಿದರು.

ಸೈನ್ಯವು ನಾಗರಿಕರಿಗಾಗಿ ಸಾಧ್ಯವಾಡೆದೆಯೆಲ್ಲಾ ಆಸ್ಪತ್ರೆಗಳನ್ನು ಸ್ಥಾಪಿಸಲು ಸಿದ್ಧವಾಗಿದೆ, ಎಂದು ಜನರಲ್ ನರವಣೆ ಪ್ರಧಾನಿ ಮೋದಿಯವರಿಗೆ ತಿಳಿಸಿದರು ಮತ್ತು ಜನರು ತಮ್ಮ ಹತ್ತಿರದ ಸೇನಾ ಆಸ್ಪತ್ರೆಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದರು.

ಆಮದು ಮಾಡಿದ ಟ್ಯಾಂಕರ್‌ಗಳು ಮತ್ತು ವಾಹನಗಳನ್ನು ನಿರ್ವಹಿಸಲು ಸೈನ್ಯವು ತನ್ನ ಸೇನಾಶಕ್ತಿಯಿಂದ ಸಹಾಯ ಮಾಡುತ್ತಿದೆ, ಎಂದು ಸೇನಾ ಮುಖ್ಯಸ್ಥ ಜನರಲ್ ಅವರು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು.

ಭಾರತವು ಪ್ರಸ್ತುತ ಕರೋನವೈರಸ್ ಕಾಯಿಲೆ(ಕೋವಿಡ್ -19) ಸೋಂಕಿನ ಎರಡನೇ ತರಂಗದೊಂದಿಗೆ ಹೋರಾಡುತ್ತಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಆಸ್ಪತ್ರೆಗಳ, ವೈದ್ಯಕೀಯ ಆಮ್ಲಜನಕ ಮತ್ತು ಔಷದಿಗಳ ನಿರ್ವಹಣೆಯಿಂದ ತತ್ತರಿಸುತ್ತಿವೆ.

ಭಾರತವು ಗುರುವಾರ 3,79,257 ತಾಜಾ ಕೋವಿಡ್-19 ಸೋಂಕುಗಳನ್ನು ದಾಖಲಿಸಿದೆ ಮತ್ತು 24 ಗಂಟೆಗಳಲ್ಲಿ 3,645 ಸಾವುಗಳು ದಾಖಲಾಗಿವೆ.

RELATED TOPICS:
English summary :PM Modi reviewed Army support to state govt in fighting COVID with Army Chief

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...