Sun,May05,2024
ಕನ್ನಡ / English

ಡ್ರೋನ್ ಮೂಲಕ ಸಾರ್ವಜನಿಕ ಸ್ಥಳಗಳ ಸ್ಯಾನಿಟೈಸೇಷನ್​ಗೆ ಸಿಎಂ ಚಾಲನೆ! | ಜನತಾ ನ್ಯೂಸ್

30 Apr 2021
1213

ಬೆಂಗಳೂರು : ನಾಳೆಯಿಂದ ನಗರದಲ್ಲಿ ಏಳೆಂಟು ದಿನಗಳ ಕಾಲ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಕಾರ್ಯ ನಡೆಯಲಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೂರು ಡ್ರೋಣ್​​​ಗಳ ಮೂಲಕ ಸಾರ್ವಜನಿಕ ಸ್ಥಳಗಳ ಸ್ಯಾನಿಟೈಸೇಷನ್ ಮಾಡುವ ಕಾರ್ಯಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಸಂಸದ ಪಿಸಿ ಮೋಹನ್​ ಸ್ವಂತಃ ಖರ್ಚಿನಲ್ಲಿ ಚೆನ್ನೈನಿಂದ 3 ಡ್ರೋಣ್​ಗಳನ್ನು ತರಿಸಲಾಗಿದ್ದು, ಈ ಡ್ರೋಣ್​ಗಳ ಮೂಲಕ ನಗರದಲ್ಲಿ ಸ್ಯಾನಿಟೈಸೇಷನ್​ ಸಿಂಪಡಣೆ ಮಾಡಲಾಗುವುದು. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಳೆಯಿಂದ ಏಳೆಂಟು ದಿನಗಳ ಕಾಲ ಒಟ್ಟು ಐದು ಡ್ರೋಣಗಳ ಮೂಲಕ ಸ್ಯಾನಿಟೈಸೇಷನ್​ ಕಾರ್ಯ ನಡೆಯಲಿದೆ. ಈ ಕಾರ್ಯಕ್ಕೆ ಗೃಹ ಕಚೇರಿಯಲ್ಲಿ ಸಿಎಂ ಹಸಿರು ನಿಶಾನೆ ತೋರಿದರು.

ಡ್ರೋನ್​​​ಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇಡೀ ದೇಶವೇ ಕೊರೊನಾ ಸಂಕಷ್ಟ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ತಂತ್ರಜ್ಞಾನದ ಮೂಲಕ‌ ತುರ್ತಾಗಿ ಕೋವಿಡ್ ಔಷಧ ತಲುಪಿಸಲು ಡ್ರೋಣ್ ಗಳು ಕಾರ್ಯಾಚರಣೆಗೆ ಇಳಿದಿವೆ.

ಸುಮಾರು 45 ಕೆಜಿ ಸಾಮಗ್ರಿ ತುಂಬಿ ಹಾರುವ ಡ್ರೋಣ್ ಗಳು ನಮ್ಮ ರಾಜ್ಯದಲ್ಲೂ ಸೇವೆ ಕೊಡುತ್ತಿವೆ. ಗರುಡ ಸಂಸ್ಥೆಯವರು ಈ ಡ್ರೋಣ್ ಸೇವೆ ಉಚಿತವಾಗಿ ಕೊಡುತ್ತಿದ್ದಾರೆ. ಸ್ಯಾನಿಟೈಸಿಂಗ್ ಅನ್ನೂ ಡ್ರೋಣ್ ಮೂಲಕ ಮಾಡಬಹುದು ಎಂದರು.

RELATED TOPICS:
English summary :BSYediyurappa

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...