Fri,Apr26,2024
ಕನ್ನಡ / English

ಕಾರುಚಾಲನೆ ವೇಳೆ ಮೊಬೈಲ್​ನಲ್ಲಿ ಮಾತು: ಪ್ರಶ್ನಿಸಿದ ಪೊಲೀಸರಿಗೆ ಆವಾಜ್! ವಿಡಿಯೋ ವೈರಲ್​ | ಜನತಾ ನ್ಯೂಸ್

01 May 2021
2142

ಉಡುಪಿ : ಮೊಬೈಲ್​ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ಯುವತಿಯನ್ನು ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಮಹಿಳೆಯೊಬ್ಬರು ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ.

ಶನಿವಾರ ಬೆಳಗ್ಗೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಚೆಕ್‌ಪೋಸ್ಟ್‌ನಲ್ಲಿ ಟ್ರಾಫಿಕ್​ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸಾಮಾಜಿಕ ಕಾರ್ಯಕರ್ತೆ ನೀತಾ ಕಾಮತ್ ಎಂಬುವರು ಮೊಬೈಲ್‌ನಲ್ಲಿ ಮಾತನಾಡಿಕೊಂಡೇ ಕಾರು ಚಾಲನೆ ಮಾಡುತ್ತಿದ್ದರು.

ಅವರ ಕಾರನ್ನು ಅಡ್ಡಗಟ್ಟಿದ ಸಂಚಾರ ಪೊಲೀಸ್ ಠಾಣೆ ಎಸ್‌ಐ ಖಾದರ್, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಸೂಚಿಸಿದ್ದಾರೆ. ಈ ಹಿನ್ನಲೆ ಪೊಲೀಸರಿಗೆ ಆವಾಜ್​ ಹಾಕಿದ ಯುವತಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತೀರಾ ಎಂದಿದ್ದಾಳೆ.

ಟ್ರಾಫಿಕ್ ಪೊಲೀಸರು 3 ಸಾವಿರ ರೂ. ದಂಡ ಕಟ್ಟಿಸಿಕೊಂಡು ಮಹಿಳೆಗೆ ರಶೀದಿ ನೀಡಿದ್ದಾರೆ.

RELATED TOPICS:
English summary :Udupi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...