Sat,May18,2024
ಕನ್ನಡ / English

ಸಿದ್ದರಾಮಯ್ಯನವರೇ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ: ಹೆಚ್ ಡಿ ಕುಮಾರಸ್ವಾಮಿ ತಿರುಗೇಟು | ಜನತಾ ನ್ಯೂಸ್

03 May 2021
1391

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದು, ಕನಿಷ್ಠ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನ ಬಿಡಿ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ, ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನಗಳಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಎಚ್ ಡಿಕೆ ಗುಡುಗಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :HD Kumaraswamy

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...