ಐಪಿಎಲ್​​ 2021 ಸ್ಥಗಿತ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಘೋಷಣೆ | ಜನತಾ ನ್ಯೂಸ್

04 May 2021
422
IPL 2021 Suspended

ನವದೆಹಲಿ: : ಐಪಿಎಲ್​ 2021 ಸರಣಿ ಕೊರೊನಾ ಕಾರಣದಿಂದ ಸ್ಥಗಿತಗೊಂಡಿದೆ. ಒಬ್ಬರಾದ ಮೇಲೊಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವ ಕಾರಣ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.

ಈ ಋತುವಿನಲ್ಲಿ ಐಪಿಎಲ್ ಪಂದ್ಯಗಳನ್ನು ಅಮಾನತುಗೊಳಿಸಲಾಗಿದೆ ಅಂತ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಎಎನ್‌ಐಗೆ ತಿಳಿಸಿದ್ದಾರೆ. ನೈಟ್ ರೈಡರ್ಸ್‌ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಸೀಮ್ ಬೌಲರ್ ಸಂದೀಪ್ ವಾರಿಯರ್ ಅವರು ಕೋವಿಡ್ -19 ಸೊಂಕಿಗೆ ಈಡಾದ ಬಳಿಕ ಅಹಮದಾಬಾದ್‌ನ ಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಸೋಮವಾರದ ಪಂದ್ಯ ಮುಂದೂಡಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮಂಗಳವಾರ ನಡೆಯಬೇಕಿದ್ದ ಪಂದ್ಯ ಅನುಮಾನ ಇತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹ ಅವರಲ್ಲೂ ಕೊರೊನಾ ದೃಢಪಟ್ಟಿತ್ತು.

ಹಲವು ತಂಡಗಳ ಆಟಗಾರರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದ್ದು, ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸುವುದಾಗಿ ತಿಳಿಸಿದೆ.

RELATED TOPICS:
English summary :IPL 2021 Suspended

ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ! | ಜನತಾ ನ್ಯೂ&#

ಲಾರಿ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ಹೆದ್ದಾರಿ ಶುಚಿಗೊಳಿಸುತ್ತಿದ್ದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ | ಜನತಾ ನ್ಯೂ&#

ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕರೊನಾಗೆ ಬಲಿ | ಜನತಾ ನ್ಯೂ&#

ರೆಮ್​ಡೆಸಿವಿರ್​ ನಕಲಿ ದಂಧೆಯಲ್ಲಿ ವೈದ್ಯರೇ ಕಿಂಗ್​ಪಿನ್: ಖಾಲಿ ಇಂಜಕ್ಷನ್ ನಲ್ಲಿ ಗ್ಲೂಕೋಸ್ ನೀರು ತುಂಬಿಸಿ ಮಾರಾಟ | ಜನತಾ ನ್ಯೂ&#

ಬ್ಲಾಕ್​​ ಮಾರ್ಕೆಟ್​​ನಲ್ಲಿ ಆಕ್ಸಿಜನ್ ಸಿಲಿಂಡರ್ ಮಾರುತಿದ್ದ ಮೂವರ ಬಂಧನ | ಜನತಾ ನ್

ತನ್ನದೇ ಶಾಸಕರ ಮನೆ ಸುಟ್ಟವರು ಅಮಾಯಕರೆಂದು ಬಿಂಬಿಸುವವರು ಮಾನವೀಯ ಕಳಕಳಿ ಇರುವವರೇ? | ಜನತಾ ನ್ಯೂ&#

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು! | ಜನತಾ ನ್ಯೂ&#

ಕೋವಿಡ್​​​​​​ ಲಸಿಕೆ ಖರೀದಿಗಾಗಿ 100 ಕೋಟಿ ರೂ. ನೀಡಲು ರಾಜ್ಯ ಕಾಂಗ್ರೆಸ್​​​ ನಿರ್ಧಾರ: ಸಿದ್ದರಾಮಯ್ಯ ಘೋಷಣೆ | ಜನತಾ ನ್ಯೂ&#

ಸದಾನಂದಗೌಡರವರೆ ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ ಕಾನೂನಿಗೆ ವಿರುದ್ಧವಾದುದು: ಸಿದ್ದರಾಮಯ್ಯ | ಜನತಾ ನ್ಯೂ&#

ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#

ಲಾಕ್ ಡೌನ್ ಮುಂದುವರೆಸಿದ್ರೆ ಅನುಕೂಲ ಆಗುತ್ತೆ: ಅಶೋಕ್ | ಜನತಾ ನ್

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ ಮುಂದೆಯೇ ನಿರ್ಮಾಣವಾಯ್ತು ಕೊರೊನಾ ಸೆಂಟರ್! | ಜನತಾ ನ್ಯೂ&#

ನ್ಯೂಸ್ MORE NEWS...