Sat,May18,2024
ಕನ್ನಡ / English

ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂಸ್

05 May 2021
1656

ಬೆಂಗಳೂರು : ಇನ್ನೂ ಎಷ್ಟು ಜನ ಸಾಯಬೇಕು? ನಿಮಗೆ ಜನ ಸಾಯುವುದು ಬೇಕೆ? ನಿಮ್ಮ ವಿವರಣೆ ಬೇಕಿಲ್ಲ. ಕೂಡಲೇ ರಾಜ್ಯದ ಆಕ್ಸಿಜನ್‌ ಪಾಲು ಹೆಚ್ಚಳ ಮಾಡಿ. ಇಲ್ಲವಾದರೆ ಆದೇಶಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ರಾಜ್ಯದ ಆಕ್ಸಿಜನ್‌ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಈ ಸಂಬಂಧ ಸೂಕ್ತ ಆದೇಶ ಹೊರಡಿಸಲಿದೆ ಎಂದು ಎಚ್ಚರಿಸಿದೆ.

ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪಿಐಎಲ್‌ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ಹಿರಿಯ ನ್ಯಾ. ಅರವಿಂದ್‌ ಕುಮಾರ್‌ ಅವರಿದ್ದ ಪೀಠವು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಸೋಂಕು ಕಡಿಮೆ ಇರುವ ರಾಜ್ಯಗಳಿಗೆ ಹೆಚ್ಚು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ, ಕರ್ನಾಟಕದಲ್ಲಿ ಎಷ್ಟೊಂದು ಪಾಸಿಟಿವ್‌ ಕೇಸ್‌ಗಳಿದ್ದರೂ ಏಕೆ ತಾರತಮ್ಯ ಎಂದು ತರಾಟೆಗೆ ಕೋರ್ಟ್‌ ತೆಗೆದುಕೊಂಡಿತು.

ರಾಜ್ಯದಲ್ಲಿ ಆಕ್ಸಿಜನ್‌ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ ಯಾವಾಗ ಆಕ್ಸಿಜನ್‌ ಪ್ರಮಾಣ ಹೆಚ್ಚಿಸುತ್ತೀರಿ? ಇನ್ನೆಷ್ಟುಜನ ಸಾಯಬೇಕು? ನೀವು ನಿರ್ಧಾರ ತೆಗೆದುಕೊಳ್ಳುವವರೆಗೆ ಕಾಯುತ್ತಾ ಕೂರಬೇಕೇ? ಎಂದು ಕಟುವಾಗಿ ಪ್ರಶ್ನಿಸಿದ ನ್ಯಾಯಪೀಠ, ದೇಶದ ಇತರೆ ರಾಜ್ಯಗಳಲ್ಲಿ ದಾಖಲಾಗಿರುವ ಕೋವಿಡ್‌ ಪ್ರಕರಣಗಳು ಹಾಗೂ ರಾಜ್ಯವಾರು ಆಕ್ಸಿಜನ್‌ ಪೂರೈಕೆ ವಿವರ ಒದಗಿಸುವಂತೆ ತಾಕೀತು ಮಾಡಿದೆ.

ಬುಧವಾರ ಬೆಳಗ್ಗೆ 10ರೊಳಗೆ ಕೇಂದ್ರ ಸರಕಾರ ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆ ಹೆಚ್ಚಿಸಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಈ ಸಂಬಂಧ ಆದೇಶ ಹೊರಡಿಸಲಿದೆ. ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು, ಎಂದು ನ್ಯಾಯಪೀಠ ತಾಕೀತು ಮಾಡಿ ವಿಚಾರಣೆಯನ್ನು ಮುಂದೂಡಿತು.

RELATED TOPICS:
English summary : Karnataka Hc Sets One-Hour Deadline To Centre, State

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...