Sun,May19,2024
ಕನ್ನಡ / English

ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂಸ್

06 May 2021
2701

ತಿರುವನಂತಪುರಮ್ : ಕೇರಳ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ನಿಯಂತ್ರಿಸಲು ಕೇರಳ ಸರ್ಕಾರವು ಮೇ 8 ರಿಂದ ಮೇ 16 ರವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಕೇರಳದಲ್ಲಿ ಬುಧವಾರ ಅತಿ ಹೆಚ್ಚು ಏಕದಿನ ಸ್ಪೈಕ್ ದಾಖಲಾಗಿದ್ದು, 41,000 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಈ ಕುರಿತು ಪ್ರಕಟಿಸಿರುವ ಸಿಎಂ ಪಿಣರಾಯಿ ವಿಜಯನ್ ಅವರು, ಮೇ 8 ರಂದು ಮೇ 6 ರಿಂದ ಮೇ 16 ರವರೆಗೆ ಇಡೀ ಕೇರಳ ರಾಜ್ಯ ಲಾಕ್‌ಡೌನ್ ಆಗಲಿದೆ. ಇದು ಕೋವಿಡ್-19 ನ ಬಲವಾದ 2ನೇ ತರಂಗದ ಹಿನ್ನೆಲೆಯಲ್ಲಿದೆ, ಎಂದು ಹೇಳಿದ್ದಾರೆ.

41,000 ಕ್ಕೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳ ಸೇರ್ಪಡೆಯೊಂದಿಗೆ, ಕೇರಳದ ಒಟ್ಟು ಪ್ರಕರಣಗಳ ಸಂಖ್ಯೆ 17,43,932ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 23,106 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಸಂಖ್ಯೆ 13.62 ಲಕ್ಷಕ್ಕೆ ತಲುಪಿದೆ.

ಕೋವಿಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಆಮ್ಲಜನಕದ ಅಗತ್ಯವೂ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

RELATED TOPICS:
English summary :May 8 to 16 complete lockdown in entire Kerala

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...