Sat,May04,2024
ಕನ್ನಡ / English

ಕದಂಬ ಜ್ಯೋತಿ 2018 ರಥಯಾತ್ರೆಗೆ ಸ್ವಾಗತ

01 Feb 2018
653

ಭಟ್ಕಳ : ಕದಂಬೋತ್ಸವದ ಅಂಗವಾಗಿ ಗುಡ್ನಾಪುರದಿಂದ ಆರಂಭವಾದ ಕದಂಬ ಜ್ಯೋತಿ ರಥವು ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ಸಾಗರದಿಂದ ಜಿಲ್ಲೆಯ ಮೂಲಕ ಇಂದು ಭಟ್ಕಳಕ್ಕೆ ಆಗಮಿಸಿದ್ದು, ಇಲ್ಲಿನ ಸಂಶುದ್ದೀನ್ ಸರ್ಕಲ ಬಳಿ ಸ್ವಾಗತಿಸಿ ಬರಮಾಡಿಕೊಂಡ ತಹಸೀಲ್ದಾರ ವಿ.ಎನ್ ಬಾಡ್ಕರ ಪೂಜೆ ಸಲ್ಲಿಸಿದರು.

ಗುಡ್ನಾಪುರದಿಂದ ಜನವರಿ 31ರಂದು ಆರಂಭವಾದ ಕದಂಬ ಜ್ಯೋತಿ ರಥಯಾತ್ರೆಯೂ ಹಾನಗಲ್, ಅಕ್ಕಿಆಲೂರು, ಸೊರಬ, ಸಾಗರ, ಕಾರ್ಗಲ್, ಹಾಡುವಳ್ಳಿ ಮಾರ್ಗವಾಗಿ ಸುಮಾರು 380 ಕಿ.ಮೀ. ವ್ಯಾಪ್ತಿಯಲ್ಲಿ ಸಂಚಾರ ಮಾಡಿದ್ದು ಜಿಲ್ಲೆಯ ಗಡಿಭಾಗವಾದ ಭಟ್ಕಳಕ್ಕೆ ಆಗಮಿಸಿತು. ಕದಂಬ ಜ್ಯೋತಿ ರಥಯಾತ್ರೆಯ ನಿಮಿತ್ತ ವಿಶೇಷ ವಾಹನವನ್ನು ಸುಂದರವಾಗಿ ತಯಾರಿಸಲಾಗಿದ್ದು, ಸಾರ್ವಜನಿಕರಿಗೆ ಆಕರ್ಷಣೆಯ ಕೇಂದ್ರವಾಗಿತ್ತು. ಕದಂಬ ಜ್ಯೋತಿ ರಥಯಾತ್ರೆಗೆ ಪೂಜೆ ಸಲ್ಲಿಸಿದ ತಹಸೀಲ್ದಾರ ರಥಯಾತ್ರೆಯ ಕುರಿತು ಮಾತನಾಡಿದರು, "ಕದಂಬ ಜ್ಯೋತಿ ರಥಯಾತ್ರೆಯೂ ಬಳಿಕ ಮುರ್ಡೇಶ್ವರಕ್ಕೆ ತೆರಳಿ ಅಲ್ಲಿಂದ ರಾತ್ರಿ ಇಡಗುಂಜಿಯಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದು, ನಂತರ ಶುಕ್ರವಾರದಂದು ಮತ್ತೆ ರಥಯಾತ್ರೆಯೂ ಹೊನ್ನಾವರದಿಂದ ಆರಂಭವಾಗಿ ಬನವಾಸಿಗೆ ತೆರಳಲಿದೆ" ಎಂದರು.

ರಥಯಾತ್ರೆ ವಾಹನದಲ್ಲಿ ಬನವಾಸಿಯ ಪಿಡಿಒ ಕೃಷ್ಣಪ್ಪ, ಕಾರ್ಯದರ್ಶಿ ಅಣ್ಣಪ್ಪ ಎಮ್ ಸೇರಿದಂತೆ ಅಲ್ಲಿನ ಪೊಲೀಸ್ ಸಿಬ್ಬಂದಿಗಳು ಆಗಮಿಸಿದ್ದರು. ಭಟ್ಕಳಕ್ಕೆ ಆಗಮಿಸಿದ ಕದಂಬಜ್ಯೋತಿ ರಥಯಾತ್ರೆಯ ಸ್ವಾಗತಕ್ಕೆ, ಗ್ರೇಡ್ 2 ತಹಶೀಲ್ದಾರ ಮಂಜುನಾಥ, ಆರ್‍ಐ ರಾಜು ನಾಯ್ಕ, ಕಂದಾಯ ಇಲಾಖೆಯ ಸಿಬ್ಬಂದಿ ಶಂಭೂ, ಉದಯ ನಾಯ್ಕ, ಪುರಸಭೆಯ ಅಶ್ಫಕ್, ಅಬ್ದುರ್ ರಹೀಮ್, ಶಿಕ್ಷಕ ವೆಂಕಟೇಶ ನಾಯ್ಕ, ಕೃಷಿ ಇಲಾಖೆಯ ಜಿ.ಎನ್.ನಾಯ್ಕ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಇನ್ನಿತರರು ಇದ್ದರು.

English summary :

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...