Sun,May05,2024
ಕನ್ನಡ / English

ಬೆಡ್ ಬ್ಲಾಕಿಂಗ್ ಬಯಲಿಗೆಳೆದಕ್ಕೆ, ಬೇರೆ ನೆಪದಲ್ಲಿ, ಸಂಸದ ತೇಜಸ್ವಿ ಸೂರ್ಯ ಮೇಲೆ ಆಕ್ರಮಣ ನಡೆಸಲಾಗುತ್ತಿದೆ - ಸಂಸದ ಸಿಂಹ | ಜನತಾ ನ್ಯೂಸ್

08 May 2021
1247

ಮೈಸೂರು : ಬೆಂಗಳೂರಿನಲ್ಲಿ ಕಾರ್ಪೊರೇಟರ್ ಗಳಿಂದ ಹಿಡಿದು ಕೇಂದ್ರ ಸಚಿವರು, ಎಂಪಿ, ಎಂಎಲ್ಎಗಳು ಸೇರಿ ಸಾವಿರಾರು ಜನರಿದ್ದಾರೆ ಕರೋನಾ ಸಮಯದಲ್ಲಿ ಎಲ್ಲರೂ ತಮ್ಮತಮ್ಮ ಯೋಗದಾನ ನೀಡುವಂತದ್ದು ಜನರನ್ನು ಕರೋನಾದಿಂದ ಪಾರುಮಾಡುವಲ್ಲಿ ಸಾಂಗಿಕ ಪ್ರಯತ್ನ ಮಾಡುವಂತದ್ದು ಈ ಕ್ಷಣದ ಅನಿವಾರ್ಯ ಹಾಗೂ ತುರ್ತು ಅಗತ್ಯವಾಗಿದೆ.

ಈ ಮಧ್ಯದಲ್ಲಿ ಯುವ ಸಂಸದ ತೇಜಸ್ವಿ ಸೂರ್ಯ ಅವರು, ಯಾಕೆ ಬೆಂಗಳೂರಿನಲ್ಲಿ ಇಷ್ಟೆಲ್ಲಾ ಪ್ರಮಾಣದಲ್ಲಿ ಆಸ್ಪತ್ರೆಗಳಿದ್ದರೂ ಬೆಟ್ಟಗಳ ಕೊರತೆ ಆಗುತ್ತಿದೆಯಲ್ಲ? ಎಂದು ಅದರ ಹಿಂದೆ ಹೋಗಿ ಬೆಡ್ ಬ್ಲಾಕಿಂಗ್ ಎಂಬುವ ಒಂದು ಧಂದೆ, ಈ ಹಿಂದೆ ಮೆಡಿಕಲ್ ಸೀಟ್ ಬ್ಲಾಕಿಂಗ್ ಹಾಗೆ ಬೆಡ್ ಬ್ಲಾಕಿಂಗ್ ಕೂಡ, ಇದು ಮಾನವತೆಯನ್ನು ಮರೆತು ಇತರದ ಒಂದು ಪ್ರಯತ್ನ ನಡೆಯುತ್ತಿದೆ, ಎಂದು ಗೊತ್ತು ಮಾಡಿ ಅದನ್ನು ಬಯಲಿಗೆ ಎಳೆದ್ದಕ್ಕಾಗಿ, ಇಂದು ಸಾವಿರಾರು ಬೆಡ್ ಗಳು ಸೋಂಕಿತರಿಗೆ ಸಿಗುತ್ತಿದೆ. ಇದಕ್ಕೆ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.

ಈ ಒಂದು ಧಂದೆ ಯನ್ನು ಹೊರಹಾಕಿದ ನಂತರವೂ ಕೂಡ, ಯಾವುದೊ ಪಟ್ಟಿಯನ್ನು ಓದಿದಾಗ ಒಂದೇ ಕೋಮಿಗೆ ಸೇರಿದವರು ಹೆಸರಿತ್ತು, ಅನ್ನುವ ಕಾರಣವನ್ನು ನೆಪವಾಗಿಟ್ಟುಕೊಂಡು, ಅವರು ಮಾಡಿದ ಒಳ್ಳೆ ಕೆಲಸವನ್ನು ಮರೆತು ತೇಜಸ್ವಿ ಸೂರ್ಯ ಅವರ ಮೇಲೆ ಅವ್ಯಾಹತವಾಗಿ ಈ ರೀತಿ ಆಕ್ರಮಣ ಮಾಡುತ್ತಿರುವುದು ನಿಜಕ್ಕೂ ಕೂಡ ಒಳ್ಳೆಯ ಬೆಳವಣಿಗೆ ಅಲ್ಲ. ಒಂದು ಕೋಮಿನವರ ಪಟ್ಟಿ ಕೈಗೆ ಸಿಕ್ಕಿದ್ದು ಅನ್ನುವ ಕಾರಣಕ್ಕೆ ಅವರನ್ನು ಓದಿರಬಹುದು. ಆದರೆ ಅದರಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ, ಅದರಲ್ಲಿ ಬಂಧನಕ್ಕೆ ಒಳಗಾದವರಲ್ಲಿ ಎಲ್ಲ ಕೋಮಿನವರು ಇದ್ದಾರೆನಾನು

ಯುವ ಸಂಸದರನ್ನು ಈ ಹಂತದಲ್ಲಿ ಕಟ್ಟಿಹಾಕಬೇಕು ಅಥವಾ ಮಟ್ಟಹಾಕಬೇಕು ಎನ್ನುವ ಮನಸ್ಥಿತಿಯಲ್ಲಿ ಈ ರೀತಿ ಆಕ್ರಮಣ ಮಾಡುತ್ತಿರುವುದು, ನಿಜಕ್ಕೂ ನಾವ್ಯಾರೂ ಸಹಿಸುವಂತಹ ವಿಷಯವಲ್ಲ. ನನ್ನ ಎಲ್ಲಾ ರಾಜಕೀಯ ನಾಯಕರಿಗೆ ಕೇಳಿಕೊಳ್ಳುತ್ತೇನೆ. ನೀವು ತೇಜಸ್ವಿ ಸೂರ್ಯ ಅವರ ಮೇಲೆ ಆಕ್ರಮಣ ಮಾಡುವ ನಿಮ್ಮ ಸಮಯ ವ್ಯರ್ಥ ಮಾಡುವ ಬದಲು ನಿಮ್ಮ ನಿಮ್ಮ ಕ್ಷೇತ್ರದ ಬೆಟ್ಟಗಳ ಬಗ್ಗೆ ಆಕ್ಸಿಡೆಂಟ್ ಬಗ್ಗೆ ಔಷಧಿಗಳ ಬಗ್ಗೆ ಗಮನ ವಹಿಸಬೇಕು, ಎಂದು ಹೇಳಿದ್ದಾರೆ

RELATED TOPICS:
English summary :MP Tejasvi Surya being attacked for revealing bed blocking scams - PM Simha

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...