Tue,May07,2024
ಕನ್ನಡ / English

2 ಕೋಟಿ ಕೋವಿಡ್ ಲಸಿಕೆಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವತ್ಥನಾರಾಯಣ | ಜನತಾ ನ್ಯೂಸ್

11 May 2021
1817

ಬೆಂಗಳೂರು : 2 ಕೋಟಿ ಕೋವಿಡ್ ಲಸಿಕೆಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವತ್ಥನಾರಾಯಣರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್‌ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

3 ಕೋಟಿ ವ್ಯಾಕ್ಸಿನ್ ಖರೀದಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ. ಇದರಲ್ಲಿ 1 ಕೋಟಿ ಕೋವ್ಯಾಕ್ಸಿನ್, 2 ಕೋಟಿ ಕೋವಿಶೀಲ್ಡ್ ಲಸಿಕೆ ಸೇರಿದೆ. 18 ವರ್ಷದಿಂದ ಮೇಲ್ಪಟ್ಟು ಜನರಿಗೆ ಲಸಿಕೆ ಕೊಡಲು ಆರಂಭಿಸಿದ ನಂತರ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಖರೀದಿ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಡಿಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಆಖ್ತರ್‌, ಔಷಧಿ ಖರೀದಿ ಉಸ್ತುವಾರಿ ಅಂಜುಂ ಪರ್ವೇಜ್‌, ರಾಜ್ಯ ಔಷಧ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಲತಾ ಕುಮಾರಿ, ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್‌ ಪಾಟೀಲ್‌ ಸಭೆಯಲ್ಲಿ ಭಾಗಿಯಾಗಿದ್ದರು.

ಈವರೆಗೂ ಕೇಂದ್ರ ಸರಕಾರ ಹಂಚಿಕೆ ಮಾಡುತ್ತಿದ್ದ ಲಸಿಕೆಯನ್ನು ಬಿಟ್ಟರೆ ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಟೆಂಡರ್ ಕರೆದು ಖಾಸಗಿ ಕಂಪನಿಗಳಿಂದ ಖರೀದಿ ಮಾಡಿರಲಿಲ್ಲ. ಇವತ್ತೇ ಟೆಂಡರ್ ಕರೆಯಲು ಸೂಚಿಸಲಾಗಿದ್ದು, ಯಾವ ಕಂಪನಿ ಬೇಕಾದರೂ ಟೆಂಡರ್‍ನಲ್ಲಿ ಭಾಗವಹಿಸಬಹುದು. ಏಳು ದಿನದ ಒಳಗಾಗಿ ಈ ಪ್ರಕ್ರಿಯೆ ಮುಗಿಸಿ ಟೆಂಡರ್ ಪಡೆಯುವ ಕಂಪನಿಯು ಲಸಿಕೆಯನ್ನು ಪೂರೈಕೆ ಆರಂಭಿಸಬೇಕು ಎಂದರು.

RELATED TOPICS:
English summary :Ashwath Narayan

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...