Wed,May01,2024
ಕನ್ನಡ / English

ಸರಿಗಮಪ ಖ್ಯಾತಿಯ ಸಿಂಗರ್ ಸುಬ್ರಮಣಿ ಪತ್ನಿ ಸಾವಿಗೆ ಬಿಗ್‌ ಟ್ವಿಸ್ಟ್‌! | ಜನತಾ ನ್ಯೂಸ್

11 May 2021
1786

ಬೆಂಗಳೂರು : ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾದಿಂದ ಸಾವನ್ನಪ್ಪಿಲ್ಲ ಕೌಟುಂಬಿಕ ಕಲಹ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ.

ಜ್ಯೋತಿಯವರು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೆಬಲ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಕೋಲಾರ ತಾಲೂಕಿನ ಶಾನಬೋಗನಹಳ್ಳಿ ಮೂಲದ ಸುಬ್ರಮಣಿ ಅವರ ಪತ್ನಿ ಜ್ಯೋತಿ ಅವರು ಕಳೆದ‌ ಒಂದು ವಾರದಿಂದ ಕರೊನಾ ಸೋಂಕಿನಿಂದ ಬಳಲುತ್ತಿದ್ದರು ಆದರೆ ಚಿಕಿತ್ಸೆ ಫಲಿಸದೇ ಸೋಮವಾರ ರಾತ್ರಿ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿತ್ತು.

ಆದರೆ ಇದೀಗ ಈ ಸಾವಿನ ಪ್ರಕರಣಕ್ಕೆ ಭಾರಿ ಟ್ವಿಸ್ಟ್‌ ಸಿಕ್ಕಿದ್ದು, ಇವರು ಮೃತಪಟ್ಟಿರುವುದು ಕರೊನಾದಿಂದ ಅಲ್ಲ, ಬದಲಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಜ್ಯೋತಿ (33) ಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೆಡ್ ಕಾನ್ಸ್ ಸ್ಟೇಬಲ್ ಸುಬ್ರಮಣಿ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಸುಬ್ರಮಣಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಆರೋಪ ಹಾಗೂ ಖಿನ್ನತೆಗೊಳಗಾಗಿದ್ದ ಶಂಕೆ ವ್ಯಕ್ತವಾಗತ್ತಿದೆ. ಕೋಲಾರ ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...