Thu,May09,2024
ಕನ್ನಡ / English

20 ಮಂದಿ ಕೊರೊನಾ ಸೋಂಕಿತರ ಪ್ರಾಣ ಉಳಿಸಿದ ಶಾಸಕ ರೇಣುಕಾಚಾರ್ಯ! | ಜನತಾ ನ್ಯೂಸ್

13 May 2021
2135

ದಾವಣಗೆರೆ : ದಾವಣಗೆರೆ ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಹೊನ್ನಾಳಿ ತಾಲೂಕಿನ ಆಸ್ಪತ್ರೆಯಲ್ಲಿ 20 ಜನರು ಆಕ್ಸಿಜನ್ ಕೊರತೆಯಿಂದ ಜೀವನ್ಮರಣ ಹೊರಟ ನಡೆಸುತ್ತಿದ್ದಾರೆ.

ಆಸ್ಪತ್ರೆಯಲ್ಲಿ 20 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. 3 ಗಂಟೆಗೆ ಆಗುವಷ್ಟು ಮಾತ್ರ ಆಕ್ಸಿಜನ್ ಉಳಿದಿತ್ತು. ಆಸ್ಪತ್ರೆ ಸಿಬ್ಬಂದಿಗಳಿಗೆ ಇನ್ನೂ ಕೆಲವು ಗಂಟೆಗಳಲ್ಲಿ ಆಕ್ಸಿಜನ್ ಖಾಲಿ ಆಗುತ್ತದೆ ಅಂತ ಗೊತ್ತಾದ ತಕ್ಷಣ, ಆಸ್ಪತ್ರೆ ಅಧಿಕಾರಿಗಳು ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸುತ್ತಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಶಾಸಕರು ಹಾಗೂ ಅಧಿಕಾರಿಗಳ ತಂಡ ಖುದ್ದು ಆಕ್ಸಿಜನ್ ಘಟಕಕ್ಕೆ ತೆರಳಿ ಆಕ್ಸಿಜನ್ ಸಿಲಿಂಡರ್ ತಂದು ಸೋಂಕಿತರ ಪಾಲಿಗೆ ಸಂಜೀವಿನಿಯಾಗಿದ್ದಾರೆ. ಅಧಿಕಾರಿಗಳೊಂದಿಗೆ ಹರಿಹರದ ದಿ ಸದರನ್ ಗ್ಯಾಸ್ ಲಿಮಿಟೆಡ್ ನ ಆಕ್ಸಿಜನ್ ಘಟಕಕ್ಕೆ ಆಗಮಿಸಿದ ಶಾಸಕರು, 16 ಆಕ್ಸಿಜನ್ ಸಿಲಿಂಡರ್ ತುಂಬಿಸಿಕೊಂಡು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ 20 ಮಂದಿ ರೋಗಿಗಳ ಪ್ರಾಣ ಉಳಿಸಿದ್ದಾರೆ.

ಬಳಿಕ ಪಿಪಿಇ ಕಿಟ್ ಧರಿಸಿ ವೆಂಟಿಲೇಟರ್ ವಾರ್ಡಿಗೆ ಶಾಸಕರು ಭೇಟಿ ನೀಡಿದ್ದಾರೆ. ಅಲ್ಲದೆ ಆಸ್ಪತ್ರೆಯ ಆಕ್ಸಿಜನ್ ಬೆಡ್‍ನಲ್ಲಿ 20 ಮಂದಿಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸ ಮಾಡಿದರು.

ಶಾಸಕರ ಹಾಗೂ ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

RELATED TOPICS:
English summary :Renukacharya

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...