Thu,Apr25,2024
ಕನ್ನಡ / English

ಲಾರಿ-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ಹೆದ್ದಾರಿ ಶುಚಿಗೊಳಿಸುತ್ತಿದ್ದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ | ಜನತಾ ನ್ಯೂಸ್

14 May 2021
1751

ಚಿತ್ರದುರ್ಗ : ಆಂಬುಲೆನ್ಸ್‌ ಹಾಗೂ ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್​ ಛಿದ್ರ, ಛಿದ್ರವಾಗಿದೆ. ಅಲ್ಲದೆ ಟ್ರ್ಯಾಕ್ಟರ್​ನ ಇಂಜಿನ್ ಪೀಸ್, ಪೀಸ್ ಆಗಿದೆ. ಚಿತ್ರದುರ್ಗ ತಾಲ್ಲೂಕಿನ ಸೀಬಾರ ಗ್ರಾಮದ ನಾಗರಾಜ (36), ಆಯಿತೋಳ್‌ ಗ್ರಾಮದ ಬಿ.ಕರಿಯಪ್ಪ (37) ಹಾಗೂ ಎಂ.ಕರಿಯಪ್ಪ (38) ಮೃತರು. ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಹೆದ್ದಾರಿ ಶುಚಿಗೊಳಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮೃತರನ್ನು ರಾಷ್ಟ್ರೀಯ ಹೆದ್ದಾರಿ ವಿಭಜಕ ಸ್ವಚ್ಛ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇವರು ಮೃತರು ಚಿತ್ರದುರ್ಗ ತಾಲೂಕು ಹಾಯ್ಕಲ್ ಗೊಲ್ಲರಹಟ್ಟಿ ಗ್ರಾಮದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಲೀನಿಂಗ್ ಕಾರ್ಯಕ್ಕೆಂದು ಟ್ರ್ಯಾಕ್ಟರ್​ನಲ್ಲಿ ಹೋಗುತ್ತಿದ್ದರು.

ಲಾಕ್‌ಡೌನ್‌ ಕಾರಣಕ್ಕೆ ವಾಹನ ದಟ್ಟಣೆ ಕಡಿಮೆ ಇರುವುದರಿಂದ ಟ್ರ್ಯಾಕ್ಟರ್‌ ನಿಲ್ಲಿಸಿಕೊಂಡು ಹೆದ್ದಾರಿ ಬದಿಯ ಮಣ್ಣು ತೆಗೆದು ಲಾರಿಗೆ ತುಂಬುತ್ತಿದ್ದರು. ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಲಾರಿಯೊಂದು ಮತ್ತೊಂದು ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಸರಣ ಅಪಘಾತ ನಡೆಸಿದೆ.

RELATED TOPICS:
English summary :chitradurga

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...