Sun,Apr28,2024
ಕನ್ನಡ / English

ರೆಮ್ಡಿಸಿವಿರ್​​ ಇಂಜೆಕ್ಷನ್ ಅಕ್ರಮ ಮಾರಾಟ: ಸ್ಟಾಫ್ ನರ್ಸ್ ಅರೆಸ್ಟ್ | ಜನತಾ ನ್ಯೂಸ್

15 May 2021
1822

ಬೆಂಗಳೂರು : ರೆಮ್ಡಿಸಿವಿರ್ ಇಂಜೆಕ್ಷನ್ ಅಕ್ರಮವಾಗಿ ಸಂಗ್ರಹಿಸಿ ದುಪ್ಪಟ್ಟು ಬೆಲೆಗೆ ಮಾರುತ್ತಿದ್ದ ಸ್ಟಾಫ್ ನರ್ಸ್ ಯನ್ನ ಪೊಲೀಸರು ಬಂಧಿಸಿದ್ದಾರೆ.

ಜಯನಗರ ಜನರಲ್ ಆಸ್ಪತ್ರೆಯ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಾರುತಿ ಬಂಧಿತ ಆರೋಪಿ. 6 ರೆಮ್​ಡಿಸಿವಿರ್ ಇಂಜೆಕ್ಷನ್ ಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಕೇಂದ್ರ ಅಪರಾಧ ಪತ್ತೆ ದಳದ ಪೊಲೀಸರು(ಸಿಸಿಬಿ ಪೊಲೀಸರು) ಈತನನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...